ಅರಣ್ಯಕಾಂಡ 31:26 - ಪರಿಶುದ್ದ ಬೈಬಲ್26 “ನೀನೂ ಯಾಜಕನಾದ ಎಲ್ಲಾಜಾರನೂ ಸಮುದಾಯದ ಎಲ್ಲಾ ಕುಲಪ್ರಧಾನರೂ ಸೆರೆಸಿಕ್ಕಿದ ಮನುಷ್ಯರನ್ನು ಮತ್ತು ಪಶುಗಳನ್ನು ಲೆಕ್ಕಿಸಿ ಪಟ್ಟಿಮಾಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 “ನೀನೂ, ಮಹಾಯಾಜಕನಾದ ಎಲ್ಲಾಜಾರನೂ, ಕುಲಾಧಿಪತಿಗಳೂ ಸಮೂಹದವರ ಕೈಗೆ ಸಿಕ್ಕಿದ ಮನುಷ್ಯರನ್ನೂ, ಪಶುಗಳನ್ನೂ ಲೆಕ್ಕಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 “ನೀನು, ಮಹಾಯಾಜಕ ಎಲ್ಲಾಜಾರನು ಮತ್ತು ಕುಲನಾಯಕರು ಸೈನಿಕರ ಕೈಗೆ ಸಿಕ್ಕಿರುವ ಸೆರೆಯಾಳುಗಳನ್ನೂ ಪಶುಪ್ರಾಣಿಗಳನ್ನೂ ಲೆಕ್ಕಮಾಡಿ ಒಟ್ಟು ಎಷ್ಟೆಂದು ತಿಳಿದುಕೊಳ್ಳಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 “ನೀನೂ, ಯಾಜಕನಾದ ಎಲಿಯಾಜರನೂ, ಕುಲಾಧಿಪತಿಗಳೂ ಸೈನಿಕರ ಕೈಗೆ ಸಿಕ್ಕಿರುವ ಮನುಷ್ಯರನ್ನೂ ಪಶುಗಳನ್ನೂ ಲೆಕ್ಕಮಾಡಿ ಒಟ್ಟು ಎಷ್ಟೆಂದು ತಿಳಿದುಕೊಳ್ಳಿರಿ. ಅಧ್ಯಾಯವನ್ನು ನೋಡಿ |