ಅರಣ್ಯಕಾಂಡ 31:29 - ಪರಿಶುದ್ದ ಬೈಬಲ್29 ನೀನು ಐನೂರರಲ್ಲಿ ಒಂದರ ಮೇರೆಗೆ ಯೆಹೋವನಿಗೋಸ್ಕರ ಕಪ್ಪಕಾಣಿಕೆಯನ್ನು ತೆಗೆದುಕೊಂಡು, ಅದನ್ನು ಪ್ರತ್ಯೇಕಿಸಿ ಯಾಜಕನಾದ ಎಲ್ಲಾಜಾರನಿಗೆ ಒಪ್ಪಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಅವರ ಅರ್ಧಪಾಲಿನಿಂದ ಅದನ್ನು ತೆಗೆದುಕೊಂಡು ಯೆಹೋವನಿಗೆ ಅರ್ಪಣೆಯಾಗಿ ಮಹಾಯಾಜಕನಾದ ಎಲ್ಲಾಜಾರನಿಗೆ ಒಪ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಇವುಗಳಲ್ಲಿ ಐನೂರರಲ್ಲಿ ಒಂದರ ಮೇರೆಗೆ ಸರ್ವೇಶ್ವರನಿಗೋಸ್ಕರ ಕಪ್ಪವನ್ನು ತೆಗೆದುಕೊಳ್ಳಿ. ಇದನ್ನು ಪ್ರತ್ಯೇಕಿಸಿ ಮಹಾಯಾಜಕ ಎಲ್ಲಾಜಾರನಿಗೆ ಒಪ್ಪಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಯೆಹೋವನಿಗೋಸ್ಕರ ಕಪ್ಪವನ್ನು ತೆಗೆದುಕೊಂಡು ಆತನಿಗೋಸ್ಕರ ಪ್ರತ್ಯೇಕಿಸಿ ಮಹಾಯಾಜಕ ಎಲ್ಲಾಜಾರನಿಗೆ ಒಪ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಅವರ ಅರ್ಧ ಪಾಲಿನಿಂದ ಅದನ್ನು ತೆಗೆದುಕೊಂಡು, ಯೆಹೋವ ದೇವರಿಗೆ ಅರ್ಪಣೆಯಾಗಿ, ಯಾಜಕನಾದ ಎಲಿಯಾಜರನಿಗೆ ಕೊಡಬೇಕು. ಅಧ್ಯಾಯವನ್ನು ನೋಡಿ |