Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 31:47 - ಪರಿಶುದ್ದ ಬೈಬಲ್‌

47 ಇಸ್ರೇಲ್ ಜನರಿಗೆ ದೊರಕಿದ ಅರ್ಧ ಭಾಗದಿಂದ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಮೋಶೆ ಐವತ್ತನೆ ಒಂದು ಭಾಗವನ್ನು ತೆಗೆದುಕೊಂಡು ಯೆಹೋವನ ಪವಿತ್ರಗುಡಾರವನ್ನು ನೋಡಿಕೊಳ್ಳುತ್ತಿದ್ದ ಲೇವಿಯರಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಇವುಗಳಲ್ಲಿ ಮೋಶೆಯು ಯೆಹೋವನ ಅಪ್ಪಣೆಯ ಪ್ರಕಾರ ಇಸ್ರಾಯೇಲರಲ್ಲಿ ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಂಡು ಯೆಹೋವನ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ಇವುಗಳಲ್ಲಿ ಮೋಶೆ ಸರ್ವೇಶ್ವರನ ಅಪ್ಪಣೆಯ ಪ್ರಕಾರ ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಂಡು ಸರ್ವೇಶ್ವರನ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ಇವುಗಳಲ್ಲಿ ಮೋಶೆಯು ಯೆಹೋವನ ಅಪ್ಪಣೆಯ ಪ್ರಕಾರ ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಂಡು ಯೆಹೋವನ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 ಮೋಶೆಯು ಇಸ್ರಾಯೇಲರ ಅರ್ಧದಿಂದ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಐವತ್ತರಲ್ಲಿ ಒಂದು ಪಾಲನ್ನು ತೆಗೆದುಕೊಂಡು, ಯೆಹೋವ ದೇವರು ತನಗೆ ಆಜ್ಞಾಪಿಸಿದ ಪ್ರಕಾರ ಯೆಹೋವ ದೇವರ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 31:47
12 ತಿಳಿವುಗಳ ಹೋಲಿಕೆ  

ಮಿಕ್ಕ ಇಸ್ರೇಲರಿಗೆ ಬರುವ ಭಾಗದಿಂದ ಮನುಷ್ಯರನ್ನು, ದನಕರುಗಳನ್ನು, ಕತ್ತೆಗಳನ್ನು, ಕುರಿಗಳನ್ನು ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಳ್ಳಬೇಕು. ಅದನ್ನು ಯೆಹೋವನ ಪವಿತ್ರ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಡಬೇಕು” ಎಂದು ಆಜ್ಞಾಪಿಸಿದನು.


ಯೆಹೋವನ ಸೇವಕರೆಲ್ಲರೇ, ಆತನನ್ನು ಕೊಂಡಾಡಿರಿ. ರಾತ್ರಿಯೆಲ್ಲಾ ದೇವಾಲಯದಲ್ಲಿ ಸೇವೆ ಮಾಡಿದವರೇ, ಆತನಿಗೆ ಸ್ತೋತ್ರಮಾಡಿರಿ.


ಮತ್ತು ಹದಿನಾರು ಸಾವಿರ ಕನ್ನಿಕೆಯರು.


ಆಗ ದಂಡಿನ ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಮೋಶೆಯ ಬಳಿಗೆ ಬಂದು,


ಯೆಹೋವನು ಮೋಶೆ ಮತ್ತು ಆರೋನರಿಗೆ ಆಜ್ಞಾಪಿಸಿದ್ದಂತೆಯೇ ಇಸ್ರೇಲರು ಮಾಡಿದರು.


ಆದರೆ ಲೇವಿಯರು ಮಾತ್ರ ಪವಿತ್ರ ಗುಡಾರದ ಸುತ್ತಲೂ ತಮ್ಮ ಪಾಳೆಯ ಮಾಡಿಕೊಳ್ಳಬೇಕು. ಹೀಗೆ ಲೇವಿಯರು ಒಡಂಬಡಿಕೆಯ ಪವಿತ್ರ ಗುಡಾರವನ್ನು ಕಾಯುವರು; ಇಸ್ರೇಲರಿಗೆ ಯಾವ ಕೇಡೂ ಸಂಭವಿಸದಂತೆ ಅವರು ಪವಿತ್ರ ಗುಡಾರವನ್ನು ಸಂರಕ್ಷಿಸುವರು.”


ಯೆಹೋಶುವನು ಗಿಬ್ಯೋನಿನ ಜನರನ್ನು ಇಸ್ರೇಲರ ಸೇವಕರನ್ನಾಗಿ ಮಾಡಿಕೊಂಡನು. ತನ್ನ ನಿವಾಸಕ್ಕಾಗಿ ಯೆಹೋವನು ಆರಿಸಿಕೊಳ್ಳುವ ಸ್ಥಳಗಳಲ್ಲಿ ಅವರು ಇಸ್ರೇಲರಿಗಾಗಿಯೂ ಯೆಹೋವನ ಯಜ್ಞವೇದಿಕೆಗಾಗಿಯೂ ಮರವನ್ನು ಕಡಿಯುತ್ತಿದ್ದರು ಮತ್ತು ನೀರನ್ನು ಹೊರುತ್ತಿದ್ದರು. ಆ ಜನರು ಇಂದಿಗೂ ಗುಲಾಮರಾಗಿಯೇ ಇದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು