ಅರಣ್ಯಕಾಂಡ 31:51 - ಪರಿಶುದ್ದ ಬೈಬಲ್51 ಅವರು ಕೊಟ್ಟ ಎಲ್ಲಾ ಚಿನ್ನದ ಒಡವೆಗಳನ್ನು ಮೋಶೆಯು ಮತ್ತು ಯಾಜಕನಾದ ಎಲ್ಲಾಜಾರನು ತೆಗೆದುಕೊಂಡರು. ಅವುಗಳನ್ನು ಕುಶಲತೆಯಿಂದ ತಯಾರಿಸಿದ ಒಡವೆಗಳಾಗಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201951 ಅವರು ಕೊಟ್ಟ ಆ ಚಿನ್ನದ ಒಡವೆಗಳನ್ನು ಮೋಶೆಯೂ, ಮಹಾಯಾಜಕ ಎಲ್ಲಾಜಾರನೂ ತೆಗೆದುಕೊಂಡರು. ಅವುಗಳೆಲ್ಲಾ ವಿಚಿತ್ರವಾದ ಆಭರಣಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)51 ಅವರು ಕೊಟ್ಟ ಆ ಚಿನ್ನದ ಒಡವೆಗಳನ್ನೂ ವಿಚಿತ್ರ ಆಭರಣಗಳನ್ನೂ ಮೋಶೆ ಮತ್ತು ಮಹಾಯಾಜಕ ಎಲ್ಲಾಜಾರನು ತೆಗೆದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)51 ಅವರು ಕೊಟ್ಟ ಆ ಚಿನ್ನದ ಒಡವೆಗಳನ್ನು ಮೋಶೆಯೂ ಮಹಾಯಾಜಕ ಎಲ್ಲಾಜಾರನೂ ತೆಗೆದುಕೊಂಡರು; ಅವುಗಳೆಲ್ಲಾ ವಿಚಿತ್ರವಾಗಿ ಮಾಡಿದವುಗಳೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ51 ಮೋಶೆಯೂ, ಯಾಜಕನಾದ ಎಲಿಯಾಜರನೂ ವಿಚಿತ್ರ ಕೆಲಸವಾಗಿರುವ ಬಂಗಾರವನ್ನೆಲ್ಲಾ ಅದರಿಂದ ತೆಗೆದುಕೊಂಡರು. ಅಧ್ಯಾಯವನ್ನು ನೋಡಿ |