Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 31:53 - ಪರಿಶುದ್ದ ಬೈಬಲ್‌

53 ಉಳಿದದ್ದನ್ನು ಸೈನಿಕರು ತಮಗಾಗಿ ಇಟ್ಟುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

53 ಅದಲ್ಲದೆ ದಂಡಿನವರೆಲ್ಲರೂ ಸ್ವಂತಕ್ಕಾಗಿ ಲೂಟಿಯನ್ನು ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

53 ಪ್ರತಿಯೊಬ್ಬ ಸೈನಿಕನೂ ಸ್ವಂತಕ್ಕಾಗಿ ಲೂಟಿಯನ್ನು ಇಟ್ಟುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

53 ಅದಲ್ಲದೆ ದಂಡಿನವರೆಲ್ಲರೂ ಸ್ವಂತಕ್ಕಾಗಿ ಲೂಟಿಯನ್ನು ಹಿಡುಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

53 ಯುದ್ಧದ ಜನರು ಒಬ್ಬೊಬ್ಬನು ಸ್ವಂತವಾಗಿ ಸುಲಿದುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 31:53
5 ತಿಳಿವುಗಳ ಹೋಲಿಕೆ  

ಹೆಂಗಸರನ್ನು, ಮಕ್ಕಳನ್ನು, ದನಕುರಿಗಳನ್ನು ಮತ್ತು ಪಟ್ಟಣದೊಳಗಿದ್ದವುಗಳನ್ನೆಲ್ಲಾ ನಿಮ್ಮ ಸ್ವಂತ ಉಪಯೋಗಕ್ಕಾಗಿ ತೆಗೆದುಕೊಳ್ಳಬಹುದು. ನಿಮ್ಮ ದೇವರಾದ ಯೆಹೋವನು ಅವುಗಳನ್ನು ನಿಮಗೆ ಕೊಟ್ಟಿದ್ದಾನೆ.


ಸೈನಿಕರು ಆರು ಲಕ್ಷದ ಎಪ್ಪತ್ತೈದು ಸಾವಿರ ಕುರಿಗಳನ್ನು,


ಸಹಸ್ರಾಧಿಪತಿಗಳು ಮತ್ತು ಶತಾಧಿಪತಿಗಳು ಯೆಹೋವನಿಗೆ ಕೊಟ್ಟ ಚಿನ್ನವು ನಾನೂರಿಪ್ಪತ್ತು ಪೌಂಡು ತೂಕವಿತ್ತು.


ಇಸ್ರೇಲರು ಮಿದ್ಯಾನ್ಯರ ಹೆಂಗಸರನ್ನು ಮತ್ತು ಮಕ್ಕಳನ್ನು ಸೆರೆಹಿಡಿದರು. ಅವರು ಮಿದ್ಯಾನ್ಯರ ಎಲ್ಲಾ ಪಶುಗಳನ್ನು ಮತ್ತು ಇತರ ಅಮೂಲ್ಯವಾದ ವಸ್ತುಗಳನ್ನು ತೆಗೆದುಕೊಂಡರು.


ಯೆಹೋಷಾಫಾಟನೂ ಅವನ ಸೈನಿಕರೂ ಬಂದು ಸತ್ತವರ ದೇಹದಿಂದ ಬೆಲೆಬಾಳುವ ವಸ್ತುಗಳನ್ನು ಸೂರೆ ಮಾಡಿದರು. ಅವರು ಅನೇಕ ಪಶುಗಳನ್ನು, ಐಶ್ವರ್ಯವನ್ನು, ಬಟ್ಟೆಬರೆಗಳನ್ನು ಮತ್ತು ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಂಡರು. ಯೆಹೋಷಾಫಾಟನು ಮತ್ತು ಅವನ ಜನರು ಹೊತ್ತುಕೊಂಡು ಹೋಗಲಾರದಷ್ಟು ವಸ್ತುಗಳಿದ್ದವು; ಅವುಗಳನ್ನು ಶೇಖರಿಸಲು ಮೂರು ದಿವಸಗಳು ಬೇಕಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು