Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 32:16 - ಪರಿಶುದ್ದ ಬೈಬಲ್‌

16 ಆಗ ಅವರು ಮೋಶೆಯ ಬಳಿಗೆ ಬಂದು, “ನಮ್ಮ ಪಶುಗಳಿಗಾಗಿ ನಾವು ಬೇಲಿಯನ್ನು ಹಾಕೋಣ ಮತ್ತು ಸ್ತ್ರೀಯರಿಗಾಗಿ ಮತ್ತು ಮಕ್ಕಳಿಗಾಗಿ ಊರುಗಳನ್ನು ಕಟ್ಟುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಗ ಅವರು ಮೋಶೆಯ ಬಳಿಗೆ ಬಂದು, “ನಾವು ಇಲ್ಲಿ ನಮ್ಮ ದನಕುರಿಗಳಿಗೋಸ್ಕರ ದೊಡ್ಡಿಗಳನ್ನೂ, ನಮ್ಮ ಕುಟುಂಬಗಳಿಗೋಸ್ಕರ ಊರುಗಳನ್ನು ಕಟ್ಟಿಕೊಳ್ಳುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆಗ ಅವರು ಮೋಶೆಯ ಬಳಿಗೆ ಬಂದು, “ಇಲ್ಲಿ ನಮ್ಮ ದನಕುರಿಗಳಿಗೆ ದೊಡ್ಡಿಗಳನ್ನೂ ನಮ್ಮ ಕುಟುಂಬಗಳಿಗೆ ಊರುಗಳನ್ನೂ ಕಟ್ಟಿಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆಗ ಅವರು ಅವನ ಬಳಿಗೆ ಬಂದು - ನಾವು ಇಲ್ಲಿ ನಮ್ಮ ದನಕುರಿಗಳಿಗೋಸ್ಕರ ದೊಡ್ಡಿಗಳನ್ನೂ ನಮ್ಮ ಕುಟುಂಬಗಳಿಗೋಸ್ಕರ ಊರುಗಳನ್ನೂ ಕಟ್ಟಿಕೊಳ್ಳುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ಅವರು ಮೋಶೆಯ ಬಳಿಗೆ ಬಂದು, “ನಾವು ಇಲ್ಲಿ ನಮ್ಮ ಪಶುಗಳಿಗೋಸ್ಕರ ಹಟ್ಟಿಗಳನ್ನೂ, ನಮ್ಮ ಸ್ತ್ರಿಯರಿಗೋಸ್ಕರ ಮತ್ತು ಮಕ್ಕಳಿಗೋಸ್ಕರ ಪಟ್ಟಣಗಳನ್ನೂ ಕಟ್ಟುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 32:16
7 ತಿಳಿವುಗಳ ಹೋಲಿಕೆ  

ದಾನ್ ಕುಲದಿಂದ ಯೊಗ್ಲೀಯ ಮಗನಾದ ಬುಕ್ಕೀ ಕುಲಾಧಿಪತಿ.


ಆದರೆ ಯಾಕೋಬನು ಸುಕ್ಕೋತಿಗೆ ಹೋದನು. ಆ ಸ್ಥಳದಲ್ಲಿ ಅವನು ತನಗಾಗಿ ಒಂದು ಮನೆಯನ್ನೂ ತನ್ನ ದನಕುರಿಗಳಿಗಾಗಿ ಚಿಕ್ಕ ಕೊಟ್ಟಿಗೆಗಳನ್ನೂ ಕಟ್ಟಿಸಿದನು. ಆದ್ದರಿಂದ ಆ ಸ್ಥಳಕ್ಕೆ “ಸುಕ್ಕೋತ್” ಎಂದು ಹೆಸರಾಯಿತು.


“ಇಸ್ಸಾಕಾರನು ಬಹಳ ಕಷ್ಟಪಟ್ಟು ದುಡಿಯುವ ಕತ್ತೆಯಂತಿದ್ದಾನೆ. ಅವನು ಭಾರವಾದ ಹೊರೆಯನ್ನು ಹೊರುವುದರಿಂದ ಮಲಗಿ ವಿಶ್ರಮಿಸಿಕೊಳ್ಳುವನು.


ನೀವು ಆತನನ್ನು ಹಿಂಬಾಲಿಸದೆ ಹೋದರೆ, ಆತನು ಇಸ್ರೇಲರನ್ನು ಮರುಭೂಮಿಯಲ್ಲಿ ಇನ್ನೂ ಹೆಚ್ಚು ಕಾಲ ಬಿಟ್ಟುಬಿಡುವನು. ಈ ಜನರೆಲ್ಲರ ನಾಶನಕ್ಕೆ ನೀವೇ ಕಾರಣರಾಗುವಿರಿ” ಎಂದು ಹೇಳಿದನು.


ಬಳಿಕ ಇಸ್ರೇಲರನ್ನು ಅವರವರ ಸ್ಥಳಗಳಿಗೆ ಸೇರಿಸುವವರೆಗೆ ನಾವು ಅವರ ಮುಂದೆ ಹೋಗುವ ಸೈನಿಕರಾಗಿ ಹೊರಡುವೆವು ಅಲ್ಲದೆ ನಮ್ಮ ಸ್ತ್ರೀಯರು ಮತ್ತು ಮಕ್ಕಳು ಈ ದೇಶದ ಇತರ ನಿವಾಸಿಗಳಿಂದ ತೊಂದರೆಗೊಳಗಾಗದೆ ಕೋಟೆಗಳುಳ್ಳ ಊರುಗಳಲ್ಲಿ ಸುರಕ್ಷಿತವಾಗಿರುವರು.


ನಾನು ನಿಮಗೆ ಕೊಟ್ಟಿರುವ ಪಟ್ಟಣಗಳಲ್ಲಿ ನಿಮ್ಮ ಹೆಂಡತಿಯರೂ ಮಕ್ಕಳೂ ಪಶುಗಳೂ ವಾಸಿಸಬೇಕು; (ನಿಮಗೆ ಪಶುಗಳು ಹೆಚ್ಚಾಗಿವೆ ಎಂದು ನನಗೆ ಗೊತ್ತುಂಟು.)


ಅದರ ಒಳ್ಳೆಯ ಭಾಗವನ್ನು ತನಗೆ ಆರಿಸಿಕೊಳ್ಳುವನು. ರಾಜನ ಭಾಗವನ್ನು ತಾನಿಟ್ಟುಕೊಳ್ಳುವನು. ಜನರ ನಾಯಕರು ಆತನ ಬಳಿಗೆ ಬರುವರು. ಯೆಹೋವನು ಒಳ್ಳೆಯದೆಂದು ಹೇಳುವ ಕಾರ್ಯಗಳನ್ನು ಮಾಡುವನು. ಇಸ್ರೇಲ್ ಜನರಿಗೆ ಸರಿಯಾದ ಕಾರ್ಯವನ್ನೇ ಮಾಡುವನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು