ಅರಣ್ಯಕಾಂಡ 32:2 - ಪರಿಶುದ್ದ ಬೈಬಲ್2 ಆದ್ದರಿಂದ ರೂಬೇನ್ ಮತ್ತು ಗಾದ್ ಕುಲದವರು ಮೋಶೆಯ ಬಳಿಗೆ ಬಂದರು. ಅವರು ಮೋಶೆಯ ಸಂಗಡದಲ್ಲೂ ಯಾಜಕನಾದ ಎಲ್ಲಾಜಾರನ ಸಂಗಡದಲ್ಲೂ ಜನರ ನಾಯಕರ ಸಂಗಡದಲ್ಲೂ ಮಾತಾಡಿ ಹೀಗೆ ಹೇಳಿದರು: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಗಾದ್ ಮತ್ತು ರೂಬೇನ್ ಸಂತತಿಯವರು ಮೋಶೆ ಮತ್ತು ಮಹಾಯಾಜಕನಾದ ಎಲ್ಲಾಜಾರನು ಬಳಿಗೂ, ಸಮೂಹದ ಪ್ರಧಾನರ ಬಳಿಗೂ ಬಂದು ಹೇಳಿದ್ದೇನೆಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಮೋಶೆ ಮತ್ತು ಮಹಾಯಾಜಕ ಎಲ್ಲಾಜಾರ್ ಇವರ ಬಳಿಗೂ ಸಮಾಜದ ಮುಖಂಡರ ಬಳಿಗೂ ಅವರು ಬಂದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಮೋಶೆ ಮತ್ತು ಮಹಾಯಾಜಕ ಎಲ್ಲಾಜಾರ್ ಇವರ ಬಳಿಗೂ ಸಮೂಹದ ಪ್ರಧಾನರ ಬಳಿಗೂ ಬಂದು - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆದ್ದರಿಂದ ಗಾದನ ಮಕ್ಕಳೂ ರೂಬೇನನ ಮಕ್ಕಳೂ ಮೋಶೆ ಮತ್ತು ಯಾಜಕನಾದ ಎಲಿಯಾಜರನ ಬಳಿಗೂ ಸಭೆಯ ಪ್ರಧಾನರಿಗೂ ಬಳಿಗೂ ಬಂದು ಮಾತನಾಡಿ: ಅಧ್ಯಾಯವನ್ನು ನೋಡಿ |