ಅರಣ್ಯಕಾಂಡ 32:26 - ಪರಿಶುದ್ದ ಬೈಬಲ್26 ನಮ್ಮ ಹೆಂಡತಿಯರು, ಮಕ್ಕಳು, ಪಶುಗಳು ಮತ್ತು ಇತರ ಪ್ರಾಣಿಗಳು ಗಿಲ್ಯಾದಿನ ಊರುಗಳಲ್ಲಿ ವಾಸಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ನಮ್ಮ ಮಕ್ಕಳು, ಹೆಂಡತಿಯರೂ, ದನಕುರಿಗಳು ನಮ್ಮ ಸಂಪತ್ತು ಇಲ್ಲೇ ಗಿಲ್ಯಾದ್ ದೇಶದ ಊರುಗಳಲ್ಲಿ ಇರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ನಮ್ಮ ಮಡದಿ ಮಕ್ಕಳೂ ದನಕುರಿಗಳೂ ಇಲ್ಲೇ ಗಿಲ್ಯಾದ್ ನಾಡಿನ ಊರುಗಳಲ್ಲಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ನಮ್ಮ ಮನೆಗಳವರೂ ಹೆಂಡತಿಯರೂ ದನಕುರಿಗಳೂ ಇಲ್ಲೇ ಗಿಲ್ಯಾದ್ ದೇಶದ ಊರುಗಳಲ್ಲಿ ಇರಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ನಮ್ಮ ಮಕ್ಕಳೂ, ನಮ್ಮ ಹೆಂಡತಿಯರೂ, ನಮ್ಮ ಸಂಪತ್ತೂ ನಮ್ಮ ಪಶುಗಳೆಲ್ಲಾ ಅಲ್ಲಿ ಗಿಲ್ಯಾದಿನ ಪಟ್ಟಣಗಳಲ್ಲಿ ಇರಲಿ. ಅಧ್ಯಾಯವನ್ನು ನೋಡಿ |
ಆದ್ದರಿಂದ ರೂಬೇನ್ ಕುಲದವರು, ಗಾದ್ಯರು, ಮನಸ್ಸೆಕುಲದ ಅರ್ಧಜನರು ಇಸ್ರೇಲಿನ ಬೇರೆ ಕುಲದ ಜನರನ್ನು ಬಿಟ್ಟು ಹೊರಟರು. ಅವರು ಕಾನಾನಿನ ಶೀಲೋವಿನಲ್ಲಿದ್ದರು. ಅವರು ಆ ಸ್ಥಳವನ್ನು ಬಿಟ್ಟು ಗಿಲ್ಯಾದ್‌ಗೆ ಹಿಂದಿರುಗಿ ಹೋದರು. ಮೋಶೆಯು ಅವರಿಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದ ತಮ್ಮ ಪ್ರದೇಶಕ್ಕೆ ಅವರು ಹೋದರು. ಅವರಿಗೆ ಈ ಪ್ರದೇಶವನ್ನು ಕೊಡಬೇಕೆಂದು ಯೆಹೋವನು ಮೋಶೆಗೆ ಆಜ್ಞಾಪಿಸಿದ್ದನು.