ಅರಣ್ಯಕಾಂಡ 32:40 - ಪರಿಶುದ್ದ ಬೈಬಲ್40 ಆದ್ದರಿಂದ ಮೋಶೆಯು ಗಿಲ್ಯಾದನ್ನು ಮನಸ್ಸೆಯ ಮಗನಾದ ಮಾಕೀರನ ವಂಶದವರಿಗೆ ಕೊಟ್ಟನು. ಮಾಕೀರನ ವಂಶದವರು ಅಲ್ಲಿ ನೆಲೆಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಮೋಶೆಯು ಮನಸ್ಸೆಯ ಮಗನಾದ ಮಾಕೀರನ ಸಂತತಿಯವರಿಗೆ ಗಿಲ್ಯಾದ್ ಪ್ರದೇಶವನ್ನು ಕೊಡಲಾಗಿ ಅವರು ಅಲ್ಲೇ ವಾಸಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಮೋಶೆ ಗಿಲ್ಯಾದ್ ಪ್ರಾಂತ್ಯವನ್ನು ಮನಸ್ಸೆಯ ಮಗನಾದ ಮಾಕೀರನ ಸಂತತಿಯವರಿಗೆ ಕೊಟ್ಟನು. ಅವರು ಅಲ್ಲೇ ವಾಸಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ಮೋಶೆಯು ಮನಸ್ಸೆಯ ಮಗನಾದ ಮಾಕೀರನ ಸಂತತಿಯವರಿಗೆ ಗಿಲ್ಯಾದ್ ಪ್ರದೇಶವನ್ನು ಕೊಡಲಾಗಿ ಅವರು ಅಲ್ಲೇ ವಾಸಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಮೋಶೆಯು ಗಿಲ್ಯಾದನ್ನು ಮನಸ್ಸೆಯ ಮಗ ಮಾಕೀರನಿಗೆ ಕೊಟ್ಟಿದ್ದರಿಂದ, ಅವನು ಅದರಲ್ಲಿ ವಾಸಿಸಿದನು. ಅಧ್ಯಾಯವನ್ನು ನೋಡಿ |
“ನಾವು ಗೆದ್ದುಕೊಂಡಿದ್ದ ಆ ದೇಶಗಳನ್ನು ನಮ್ಮದಾಗಿ ಮಾಡಿಕೊಂಡೆವು. ಇದರ ಒಂದು ಭಾಗವನ್ನು ನಾನು ರೂಬೇನ್ ಮತ್ತು ಗಾದ್ ಕುಲದವರಿಗೆ ಹಂಚಿಕೊಟ್ಟೆನು. ಅದು ಅರೋಯೇರ್‌ನಿಂದ ಹಿಡಿದು ಗಿಲ್ಯಾದ್ ಪ್ರದೇಶದವರೆಗೆ ಅಂದರೆ ಅರ್ನೋನ್ ಕಣಿವೆಯಲ್ಲಿರುವ ಅರೋಯೇರ್‌ನಿಂದ ಮೊದಲುಗೊಂಡು ಗಿಲ್ಯಾದ್ ಬೆಟ್ಟಪ್ರದೇಶದವರೆಗೂ ಅದರ ಎಲ್ಲಾ ಪಟ್ಟಣಗಳ ಸಮೇತವಾಗಿ ನಾನು ಕೊಟ್ಟೆನು. ಬೆಟ್ಟಪ್ರದೇಶವಾದ ಗಿಲ್ಯಾದಿನಲ್ಲಿ ಅರ್ಧಭಾಗ ಅವರಿಗೆ ದೊರೆಯಿತು.