ಅರಣ್ಯಕಾಂಡ 32:41 - ಪರಿಶುದ್ದ ಬೈಬಲ್41 ಮನಸ್ಸೆಯ ಕುಲದವನಾದ ಯಾಯೀರನು ಅಮೋರಿಯರ ಕೋಟೆಗಳುಳ್ಳ ಹಳ್ಳಿಗಳನ್ನು ವಶಪಡಿಸಿಕೊಂಡು ಅವುಗಳಿಗೆ, “ಯಾಯೀರನ ಹಳ್ಳಿಗಳು” ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಮನಸ್ಸೆಯ ವಂಶದವನಾದ ಯಾಯೀರನು ಯುದ್ಧಕ್ಕೆ ಹೊರಟು ಅಮೋರಿಯರ ಗ್ರಾಮಗಳನ್ನು ಸ್ವಾಧೀನಮಾಡಿಕೊಂಡು ಅವುಗಳಿಗೆ ಯಾಯೀರನ ಗ್ರಾಮಗಳೆಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಮನಸ್ಸೆಯ ವಂಶದವನಾದ ಯಾಯಿರನು ಯುದ್ಧಕ್ಕೆ ಹೊರಟು ಅಮೋರಿಯರ ಗ್ರಾಮಗಳನ್ನು ಸ್ವಾಧೀನಪಡಿಸಿಕೊಂಡನು. ಅವುಗಳಿಗೆ ಯಾಯಿರನ ಗ್ರಾಮಗಳೆಂದು ಹೆಸರು ಇಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ಮನಸ್ಸೆಯ ವಂಶದವನಾದ ಯಾಯೀರನು ಯುದ್ಧಕ್ಕೆ ಹೊರಟು ಅಮೋರಿಯರ ಗ್ರಾಮಗಳನ್ನು ಸ್ವಾಧೀನಮಾಡಿಕೊಂಡು ಅವುಗಳಿಗೆ ಯಾಯೀರನ ಗ್ರಾಮಗಳೆಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ಆದರೆ ಮನಸ್ಸೆಯ ಮಗ ಯಾಯೀರನು ಹೋಗಿ, ಅವರ ನಗರಗಳನ್ನು ತೆಗೆದುಕೊಂಡು, ಅವುಗಳಿಗೆ ಯಾಯೀರನ ಹಳ್ಳಿಗಳೆಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿ |