ಅರಣ್ಯಕಾಂಡ 32:42 - ಪರಿಶುದ್ದ ಬೈಬಲ್42 ನೋಬಹ ಎಂಬವನು ಕೆನಾತ್ ಮತ್ತು ಅದರ ಹತ್ತಿರವಿದ್ದ ಚಿಕ್ಕ ಊರುಗಳನ್ನು ವಶಪಡಿಸಿಕೊಂಡು ಅವುಗಳಿಗೆ “ನೋಬಹ” ಎಂಬ ತನ್ನ ಹೆಸರನ್ನೇ ಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ನೋಬಹನು ಯುದ್ಧಕ್ಕೆ ಹೊರಟು ಕೆನಾತ್ ಎಂಬ ಪಟ್ಟಣವನ್ನೂ ಮತ್ತು ಅದಕ್ಕೆ ಸೇರಿದ ಊರುಗಳನ್ನೂ ಜಯಿಸಿ ಅದಕ್ಕೆ ನೋಬಹ ಎಂದು ತನ್ನ ಹೆಸರನ್ನೇ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ನೋಬಹನು ಯುದ್ಧಮಾಡಿ ಕೆನಾತ್ ಎಂಬ ಪಟ್ಟಣವನ್ನೂ ಅದಕ್ಕೆ ಸೇರಿದ ಊರುಗಳನ್ನೂ ಜಯಿಸಿದನು. ಆ ಪಟ್ಟಣಕ್ಕೆ ನೋಬಹ ಎಂದು ತನ್ನ ಹೆಸರನ್ನೇ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ನೋಬಹನು ಯುದ್ಧಕ್ಕೆ ಹೊರಟು ಕೆನಾತ್ ಎಂಬ ಪಟ್ಟಣವನ್ನೂ ಅದಕ್ಕೆ ಸೇರಿದ ಊರುಗಳನ್ನೂ ಜಯಿಸಿ ಅದಕ್ಕೆ ನೋಬಹ ಎಂದು ತನ್ನ ಹೆಸರನ್ನೇ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ನೋಬಹನು ಹೋಗಿ ಕೆನಾತ್ ಎಂಬ ಪಟ್ಟಣವನ್ನೂ, ಅದರ ಗ್ರಾಮಗಳನ್ನೂ ತೆಗೆದುಕೊಂಡು, ಅದಕ್ಕೆ ತನ್ನ ಹೆಸರಿನ ಹಾಗೆ ನೋಬಹ ಎಂಬ ಹೆಸರಿಟ್ಟನು. ಅಧ್ಯಾಯವನ್ನು ನೋಡಿ |