ಅರಣ್ಯಕಾಂಡ 33:2 - ಪರಿಶುದ್ದ ಬೈಬಲ್2 ಮೋಶೆ ಯೆಹೋವನ ಅಪ್ಪಣೆಯನ್ನು ಹೊಂದಿ ಇಸ್ರೇಲರು ಪ್ರಯಾಣಗಳಲ್ಲಿ ಇಳಿದುಕೊಂಡ ಸ್ಥಳಗಳ ಹೆಸರುಗಳನ್ನು ಬರೆದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಮೋಶೆ ಯೆಹೋವನ ಅಪ್ಪಣೆಯ ಪ್ರಕಾರ ಇಸ್ರಾಯೇಲರ ಪ್ರಯಾಣಗಳ ವಿವರಗಳನ್ನು ಬರೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಇಸ್ರಯೇಲರು ತಮ್ಮ ಪ್ರಯಾಣಗಳಲ್ಲಿ ತಂಗಿದ್ದ ಸ್ಥಳಗಳ ಹೆಸರುಗಳನ್ನು ಮೋಶೆ ಸರ್ವೇಶ್ವರನ ಅಪ್ಪಣೆಯನ್ನು ಪಡೆದು ಬರೆದಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಮೋಶೆ ಯೊಹೋವನ ಅಪ್ಪಣೆಯನ್ನು ಹೊಂದಿ ಇಸ್ರಾಯೇಲ್ಯರು ಪ್ರಯಾಣಗಳಲ್ಲಿ ಇಳುಕೊಂಡ ಸ್ಥಳಗಳ ಹೆಸರುಗಳನ್ನು ಬರೆದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಮೋಶೆಯು ಯೆಹೋವ ದೇವರ ಆಜ್ಞೆಯ ಪ್ರಕಾರ ಅವರ ಪ್ರಯಾಣದಲ್ಲಿ ತಂಗಿದ್ದ ಸ್ಥಳಗಳ ವಿವರಗಳನ್ನು ಬರೆದನು. ಅಧ್ಯಾಯವನ್ನು ನೋಡಿ |