ಅರಣ್ಯಕಾಂಡ 33:39 - ಪರಿಶುದ್ದ ಬೈಬಲ್39 ಆರೋನನು “ಹೋರ್” ಬೆಟ್ಟದಲ್ಲಿ ಸತ್ತಾಗ ಅವನಿಗೆ ನೂರಿಪ್ಪತ್ಮೂರು ವರ್ಷ ವಯಸ್ಸಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಆರೋನನು ಹೋರ್ ಬೆಟ್ಟದಲ್ಲಿ ಸತ್ತಾಗ ಅವನು ನೂರ ಇಪ್ಪತ್ತಮೂರು ವರ್ಷದವನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಆರೋನನು ಅಲ್ಲಿ ಸತ್ತಾಗ ಅವನಿಗೆ ನೂರಿಪ್ಪತ್ತು ವರ್ಷ ವಯಸ್ಸಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಆರೋನನು ಹೋರ್ ಬೆಟ್ಟದಲ್ಲಿ ಸತ್ತಾಗ ಅವನು ನೂರಿಪ್ಪತ್ತು ಮೂರು ವರುಷದವನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಆರೋನನು ಹೋರ್ ಗುಡ್ಡದಲ್ಲಿ ಮರಣಹೊಂದಿದಾಗ ಅವನು ನೂರ ಇಪ್ಪತ್ತಮೂರು ವರ್ಷದವನಾಗಿದ್ದನು. ಅಧ್ಯಾಯವನ್ನು ನೋಡಿ |