Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 33:47 - ಪರಿಶುದ್ದ ಬೈಬಲ್‌

47 ಅಲ್ಮೋನ್ ದಿಬ್ಲಾತಯಿಮಿನಿಂದ ಹೊರಟು ಅಬಾರೀಮ್ ಬೆಟ್ಟಗಳಲ್ಲಿರುವ ನೆಬೋವಿನ ಪೂರ್ವದಿಕ್ಕಿನಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಅಲ್ಮೋನ್ ದಿಬ್ಲಾತಯಿಮಿನಿಂದ ಹೊರಟು ಅಬಾರೀಮ್ ಬೆಟ್ಟಗಳಲ್ಲಿರುವ ನೇಬೋವಿನ ಪೂರ್ವದಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ಅಲ್ಲಿಂದ ಹೊರಟು ಅಬಾರೀಮ್ ಬೆಟ್ಟಗಳಲ್ಲಿರುವ ನೇಬೋವಿನ ಮೂಡಣದಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ಅಲ್ಮೋನ್ ದಿಬ್ಲಾತಯಿವಿುನಿಂದ ಹೊರಟು ಅಬಾರೀಮ್ ಬೆಟ್ಟಗಳಲ್ಲಿರುವ ನೇಬೋವಿನ ಮೂಡಣದಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 ಅಲ್ಮೋನ್ ದಿಬ್ಲಾತಯಿಮಿನಿಂದ ಹೊರಟು ನೆಬೋವಿನ ಪೂರ್ವದಲ್ಲಿರುವ ಅಬಾರೀಮ್ ಬೆಟ್ಟಗಳಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 33:47
5 ತಿಳಿವುಗಳ ಹೋಲಿಕೆ  

“ಮೋವಾಬ್ ಪ್ರಾಂತ್ಯದಲ್ಲಿರುವ ಅಬಾರೀಮ್ ಬೆಟ್ಟದ ಸಾಲಿಗೆ ಹೋಗಿ ಅಲ್ಲಿ ನೆಬೋ ಬೆಟ್ಟವನ್ನೇರು. ಇದು ಜೆರಿಕೊ ಕೋಟೆಗೆ ಎದುರಾಗಿ ಇದೆ. ಅಲ್ಲಿಂದ ನಾನು ಇಸ್ರೇಲರಿಗೆ ಕೊಡುವ ಕಾನಾನ್ ದೇಶವನ್ನು ನೀನು ನೋಡುವಿ.


ಮೋಶೆಯು ನೆಬೋ ಬೆಟ್ಟವನ್ನು ಹತ್ತಿದನು. ಅವನು ಮೋವಾಬಿನ ಜೋರ್ಡನ್ ಕಣಿವೆಯಿಂದ ಪಿಸ್ಗಾ ಬೆಟ್ಟದ ಮೇಲಕ್ಕೆ ಬಂದನು. ಇದು ಜೋರ್ಡನ್ ನದಿಯ ಆಚೆಕಡೆಯಲ್ಲಿರುವ ಜೆರಿಕೊ ಊರಿನ ಎದುರಿನಲ್ಲಿದೆ. ಯೆಹೋವನು ಮೋಶೆಗೆ ಗಿಲ್ಯಾದಿನಿಂದ ದಾನ್‌ವರೆಗಿದ್ದ ಎಲ್ಲಾ ಪ್ರದೇಶವನ್ನು ತೋರಿಸಿದನು.


ಬಳಿಕ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಅಬಾರೀಮ್ ಪರ್ವತ ಶ್ರೇಣಿಯಲ್ಲಿರುವ ಈ ಬೆಟ್ಟವನ್ನು ಹತ್ತು. ನಾನು ಇಸ್ರೇಲರಿಗೆ ಕೊಡಲಿಕ್ಕಿರುವ ದೇಶವನ್ನು ನೀನು ಅಲ್ಲಿಂದ ನೋಡು.


ಜನರು ಬಾಮೋತಿನಿಂದ ಮೋವಾಬ್ಯರ ಪ್ರದೇಶದ ಕಣಿವೆಗೆ ಪ್ರಯಾಣ ಮಾಡಿದರು. ಪಿಸ್ಗಾ ಬೆಟ್ಟದ ತುದಿಯ ಸಮೀಪದಲ್ಲಿ ನಿಂತುಕೊಂಡರೆ ಮರುಭೂಮಿಯು ಕಾಣುವುದು.


ದೀಬೋನ್‌ಗಾದಿನಿಂದ ಹೊರಟು ಅಲ್ಮೋನ್ ದಿಬ್ಲಾತಯಿಮಿನಲ್ಲಿ ಇಳಿದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು