Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 33:5 - ಪರಿಶುದ್ದ ಬೈಬಲ್‌

5 ಇಸ್ರೇಲರು ರಮ್ಸೇಸ್‌ನಿಂದ ಹೊರಟು ಸುಕ್ಕೋತಿಗೆ ಪ್ರಯಾಣಮಾಡಿ ಅಲ್ಲಿ ಪಾಳೆಯ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇಸ್ರಾಯೇಲರು ರಮ್ಸೇಸಿನಿಂದ ಹೊರಟು ಸುಕ್ಕೋತಿನಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಇಸ್ರಯೇಲರು ರಮ್ಸೇಸಿನಿಂದ ಹೊರಟು ಸುಕ್ಕೋತಿನಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇಸ್ರಾಯೇಲ್ಯರು ರಮ್ಸೇಸಿನಿಂದ ಹೊರಟು ಸುಕ್ಕೋತಿನಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇಸ್ರಾಯೇಲರು ರಮ್ಸೇಸಿನಿಂದ ಹೊರಟು ಸುಕ್ಕೋತಿನಲ್ಲಿ ಇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 33:5
2 ತಿಳಿವುಗಳ ಹೋಲಿಕೆ  

ಇಸ್ರೇಲರು ರಮ್ಸೇಸ್‌ನಿಂದ ಸುಕ್ಕೋತಿಗೆ ಪ್ರಯಾಣ ಮಾಡಿದರು. ಅವರಲ್ಲಿ ಸುಮಾರು ಆರು ಲಕ್ಷಮಂದಿ ಗಂಡಸರಿದ್ದರು. (ಈ ಸಂಖ್ಯೆಯಲ್ಲಿ ಮಕ್ಕಳು ಮತ್ತು ಹೆಂಗಸರು ಸೇರಿಲ್ಲ.)


ಸುಕ್ಕೋತಿನಿಂದ ಅವರು ಏತಾಮಿಗೆ ಪ್ರಯಾಣಮಾಡಿ ಅಲ್ಲಿ ಪಾಳೆಯ ಮಾಡಿಕೊಂಡರು. ಜನರು ಅಲ್ಲಿ ಮರುಭೂಮಿಯ ಗಡಿಯಲ್ಲಿ ಪಾಳೆಯಮಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು