Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 33:7 - ಪರಿಶುದ್ದ ಬೈಬಲ್‌

7 ಅವರು ಏತಾಮನ್ನು ಬಿಟ್ಟು ಪೀಹಹೀರೋತಿಗೆ ಪ್ರಯಾಣಮಾಡಿ ಅಲ್ಲಿ ಪಾಳೆಯ ಮಾಡಿಕೊಂಡರು. ಇದು ಬಾಳ್ಚೆಫೋನಿನ ಹತ್ತಿರವಿತ್ತು. ಜನರು ಮಿಗ್ದೋಲಿನ ಬಳಿ ಪಾಳೆಯ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಏತಾಮಿನಿಂದ ಹೊರಟು ಬಾಳ್ಚೆಫೋನಿಗೆ ಎದುರಾಗಿರುವ ಪೀಹಹೀರೋತಿಗೆ ತಿರುಗಿಕೊಂಡು ಮಿಗ್ದೋಲಿನ ಪೂರ್ವದಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಏತಾಮಿನಿಂದ ಹೊರಟು ಬಾಳ್ಚೆಪೋನಿಗೆ ಎದುರಿಗಿರುವ ಪೀಹಹೀರೋತಿಗೆ ತಿರುಗಿಕೊಂಡು ಮಿಗ್ದೋಲಿನ ಮೂಡಲಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಏತಾವಿುನಿಂದ ಹೊರಟು ಬಾಳ್ಚೆಫೋನಿಗೆ ಎದುರಾಗಿರುವ ಪೀಹಹೀರೋತಿಗೆ ತಿರುಗಿಕೊಂಡು ವಿುಗ್ದೋಲಿನ ಮೂಡಲಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಏತಾಮಿನಿಂದ ಹೊರಟು ಬಾಲ್ಜೆಫೋನಿಗೆ ಎದುರಾಗಿರುವ ಪೀಹಹೀರೋತಿಗೆ ತಿರುಗಿಕೊಂಡು, ಮಿಗ್ದೋಲಿಗೆ ಎದುರಾಗಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 33:7
4 ತಿಳಿವುಗಳ ಹೋಲಿಕೆ  

“ಪೀಹಹೀರೋತಿನ ಪೂರ್ವಕಡೆಯಲ್ಲಿ ಪ್ರಯಾಣ ಮಾಡಿ ಬಾಳ್ಚೆಫೋನಿಗೆ ಸಮೀಪದಲ್ಲಿರುವ ಮಿಗ್ದೋಲ್ ಮತ್ತು ಕೆಂಪು ಸಮುದ್ರದ ನಡುವೆ ಇಳಿದುಕೊಳ್ಳಬೇಕೆಂದು ಇಸ್ರೇಲರಿಗೆ ಆಜ್ಞಾಪಿಸು.


ಈಜಿಪ್ಟಿನ ಸೈನ್ಯದಲ್ಲಿ ಅನೇಕ ರಾಹುತರು ಇದ್ದರು; ರಥಗಳೂ ಇದ್ದವು. ಅವರು ಇಸ್ರೇಲರನ್ನು ಬೆನ್ನಟ್ಟಿದರು. ಇಸ್ರೇಲರು ಪೀಹಹೀರೋತಿನ ಹತ್ತಿರವಿರುವ ಬಾಳ್ಚೆಫೋನಿನ ಎದುರಾಗಿ ಸಮುದ್ರತೀರದಲ್ಲಿ ಇಳಿದುಕೊಳ್ಳುವಾಗಲೇ ಈಜಿಪ್ಟಿನ ಸೈನ್ಯದವರು ಅವರ ಹತ್ತಿರಕ್ಕೆ ಬಂದರು.


ಜನರು ಪೀಹಹೀರೋತನ್ನು ಬಿಟ್ಟು ಸಮುದ್ರದ ಮಧ್ಯದಲ್ಲೇ ನಡೆದು ಮರುಭೂಮಿಗೆ ಬಂದರು. ಅವರು ಏತಾಮ್ ಮರುಭೂಮಿಯಲ್ಲಿ ಮೂರು ದಿನಗಳವರೆಗೆ ಪ್ರಯಾಣಮಾಡಿ ಅಲ್ಲಿ ಪಾಳೆಯ ಮಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು