ಅರಣ್ಯಕಾಂಡ 33:9 - ಪರಿಶುದ್ದ ಬೈಬಲ್9 ಜನರು ಮಾರವನ್ನು ಬಿಟ್ಟು ಏಲೀಮಿಗೆ ಪ್ರಯಾಣ ಮಾಡಿ ಅಲ್ಲಿ ಇಳಿದುಕೊಂಡರು. ಅಲ್ಲಿ ಹನ್ನೆರಡು ನೀರಿನ ಒರತೆಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಮಾರಾದಿಂದ ಹೊರಟು ಏಲೀಮಿಗೆ ಬಂದರು. ಅಲ್ಲಿ ಹನ್ನೆರಡು ನೀರಿನ ಒರತೆಗಳೂ, ಎಪ್ಪತ್ತು ಖರ್ಜೂರದ ಮರಗಳೂ ಇದ್ದುದರಿಂದ ಅಲ್ಲಿಯೇ ಇಳಿದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಮಾರಾದಿಂದ ಹೊರಟು ಏಲೀಮಿಗೆ ಬಂದರು. ಅಲ್ಲಿ ಹನ್ನೆರಡು ನೀರಿನ ಒರತೆಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದುದರಿಂದ ಅಲ್ಲಿ ಇಳಿದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಮಾರದಿಂದ ಹೊರಟು ಏಲೀವಿುಗೆ ಬಂದರು; ಅಲ್ಲಿ ಹನ್ನೆರಡು ನೀರಿನ ಒರತೆಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದದರಿಂದ ಅಲ್ಲಿ ಇಳಿದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಮಾರಾದಿಂದ ಹೊರಟು ಏಲೀಮಿಗೆ ಬಂದರು. ಎಲೀಮಿನಲ್ಲಿ ಹನ್ನೆರಡು ನೀರಿನ ಒರತೆಗಳೂ, ಎಪ್ಪತ್ತು ಖರ್ಜೂರ ಮರಗಳೂ ಇದ್ದುದರಿಂದ ಅಲ್ಲಿ ಇಳಿದುಕೊಂಡರು. ಅಧ್ಯಾಯವನ್ನು ನೋಡಿ |