Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 34:10 - ಪರಿಶುದ್ದ ಬೈಬಲ್‌

10 ನಿಮ್ಮ ಪೂರ್ವದಿಕ್ಕಿನಲ್ಲಿರುವ ಮೇರೆಯು ಹಚರೇನಾನಿನಿಂದ ಹೊರಟು ಶೆಫಾಮಿಗೆ ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಪೂರ್ವದಿಕ್ಕಿನ ಮೇರೆಗಾಗಿ ಹಚರೇನಾನಿನಿಂದ ಶೆಫಾಮಿಗೆ ಗುರುತು ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ‘ಪೂರ್ವದಿಕ್ಕಿನ ಮೇರೆಗಾಗಿ ಹಚೆರೇನಾನಿನಿ0ದ ಶೆಫಾಮಿಗೆ ಗುರುತು ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಪೂರ್ವದಿಕ್ಕಿನ ಮೇರೆಗಾಗಿ ಹಚರೇನಾನಿನಿಂದ ಶೆಫಾವಿುಗೆ ಗುರುತು ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಪೂರ್ವದ ಮೇರೆಗೋಸ್ಕರ ಹಚರ್ ಏನಾನಿನಿಂದ ಶೆಫಾಮಿಗೆ ಸಾಲು ಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 34:10
5 ತಿಳಿವುಗಳ ಹೋಲಿಕೆ  

ಬಳಿಕ ಆ ಮೇರೆಯು ಜಿಫ್ರೋನಿಗೆ ಹೋಗಿ ಹಚರೇನಾನಿನಲ್ಲಿ ಮುಗಿಯುವುದು. ಹೀಗೆ ಅದು ನಿಮ್ಮ ಉತ್ತರ ಮೇರೆಯಾಗಿರುವುದು.


ಶೆಫಾಮಿನಿಂದ ಆ ಮೇರೆಯು ಆಯಿನಿನ ಪೂರ್ವದಲ್ಲಿರುವ ರಿಬ್ಲಕ್ಕೆ ಹೋಗಿ ಗಲಿಲೇಯ ಸರೋವರದ ಪೂರ್ವದಲ್ಲಿರುವ ಬೆಟ್ಟಗಳನ್ನು ಮುಟ್ಟುವುದು.


ಅವರ ಪ್ರದೇಶದ ಪೂರ್ವದಿಕ್ಕಿನ ಸೀಮೆ ಮೃತ್ಯುಸಾಗರದ ದಂಡೆಯಿಂದ ಜೋರ್ಡನ್ ನದಿಯು ಸಮುದ್ರವನ್ನು ಸೇರುವ ಕ್ಷೇತ್ರದವರೆಗೆ ಹಬ್ಬಿತ್ತು. ಅವರ ಉತ್ತರ ಸೀಮೆಯು ಜೋರ್ಡನ್ ನದಿಯು ಮೃತ್ಯುಸಾಗರವನ್ನು ಸೇರುವ ಕ್ಷೇತ್ರದಿಂದ ಆರಂಭವಾಗಿ


“ಪೂರ್ವ ಭಾಗದಲ್ಲಿ, ಮೇರೆಯು ಹವ್ರಾನ್ ಮತ್ತು ದಮಸ್ಕದ ಮಧ್ಯದಲ್ಲಿರುವ ಹಚರ್ ಐನೋನ್ ಇಲ್ಲಿಂದ ಹೊರಟು ಜೋರ್ಡನ್ ಹೊಳೆಯ ತೀರದಲ್ಲಿ ಮುಂದುವರಿದು ಗಿಲ್ಯಾದಿಗೂ ಇಸ್ರೇಲ್ ರಾಜ್ಯಕ್ಕೂ ಮಧ್ಯದಲ್ಲಿ ಹರಿದು ಪೂರ್ವದ ಸಮುದ್ರದ ಕಡೆಗೆ ಹೋಗುತ್ತದೆ. ಅಲ್ಲಿಂದ ತಾಮಾರಿಗೆ ಸೇರುತ್ತದೆ. ಇದು ಪೂರ್ವ ಕಡೆಯ ಮೇರೆ.


ರಾಮಾದ ಶಿಮ್ಮೀಯು ರಾಜನ ದ್ರಾಕ್ಷಿತೋಟಗಳ ಅಧಿಕಾರಿಯಾಗಿದ್ದನು. ಶಿಪ್ಮೀಯದ ಜಬ್ದೀಯು ರಾಜನ ದ್ರಾಕ್ಷಿತೋಟಗಳಿಂದ ದೊರಕಿದ ದ್ರಾಕ್ಷಾರಸದ ಉಗ್ರಾಣಗಳಿಗೆ ಅಧಿಕಾರಿಯಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು