Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 34:16 - ಪರಿಶುದ್ದ ಬೈಬಲ್‌

16 ಆಗ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆಹೋವನು ಮೋಶೆಯ ಸಂಗಡ ಮಾತನಾಡಿ ಆಜ್ಞಾಪಿಸಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದ್ದು ಏನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 34:16
5 ತಿಳಿವುಗಳ ಹೋಲಿಕೆ  

“ನಿಮಗೋಸ್ಕರ ದೇಶವನ್ನು ಹಂಚಿಕೊಡುವ ಕುಲಪ್ರಧಾನರು ಯಾರೆಂದರೆ: ಮಹಾಯಾಜಕನಾದ ಎಲ್ಲಾಜಾರ್, ನೂನನ ಮಗನಾದ ಯೆಹೋಶುವ


ಯಾಜಕನಾದ ಎಲ್ಲಾಜಾರನು, ನೂನನ ಮಗನಾದ ಯೆಹೋಶುವನು ಮತ್ತು ಇಸ್ರೇಲಿನ ಕುಲಗಳ ನಾಯಕರು, ಇಸ್ರೇಲರಿಗೆ ಕಾನಾನ್ ನಾಡಿನ ಯಾವಯಾವ ಭಾಗವನ್ನು ಕೊಡಬೇಕೆಂಬುದನ್ನು ತೀರ್ಮಾನಿಸಿದರು.


ಯೆಹೋಶುವನು ಅವರಿಗಾಗಿ ಶೀಲೋವಿನಲ್ಲಿ ಯೆಹೋವನ ಮುಂದೆ ಚೀಟುಹಾಕಿದನು. ಹೀಗೆ ಯೆಹೋಶುವನು ಭೂಮಿಯನ್ನು ಹಂಚಿದನು; ಪ್ರತಿಯೊಂದು ಕುಲಕ್ಕೆ ಅದರ ಭೂಭಾಗವನ್ನು ಕೊಟ್ಟನು.


ಈಗ ನಾವು ನಮ್ಮ ದೇಶವನ್ನು ಅಳತೆಮಾಡಿ ದೇವಜನರಿಗೆ ಹಂಚಲು ಆಗುವದಿಲ್ಲ.’”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು