Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 34:17 - ಪರಿಶುದ್ದ ಬೈಬಲ್‌

17 “ನಿಮಗೋಸ್ಕರ ದೇಶವನ್ನು ಹಂಚಿಕೊಡುವ ಕುಲಪ್ರಧಾನರು ಯಾರೆಂದರೆ: ಮಹಾಯಾಜಕನಾದ ಎಲ್ಲಾಜಾರ್, ನೂನನ ಮಗನಾದ ಯೆಹೋಶುವ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 “ದೇಶವನ್ನು ನಿಮಗೆ ಹಂಚಬೇಕಾದ ಜನರ ಹೆಸರುಗಳು ಯಾವುವೆಂದರೆ: ಮಹಾಯಾಜಕನಾದ ಎಲ್ಲಾಜಾರನು ಮತ್ತು ನೂನನ ಮಗನಾದ ಯೆಹೋಶುವನೂ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 “ಮಹಾಯಾಜಕ ಎಲ್ಲಾಜಾರನು, ನೂನನ ಮಗ ಯೆಹೋಶುವನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಮಾಹಾಯಾಜಕ ಎಲ್ಲಾಜಾರನೂ ನೂನನ ಮಗನಾದ ಯೆಹೋಶುವನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ದೇಶವನ್ನು ನಿಮಗೆ ಹಂಚಬೇಕಾದ ಜನರ ಹೆಸರುಗಳು ಇವೇ. ಯಾಜಕನಾದ ಎಲಿಯಾಜರನೂ, ನೂನನ ಮಗ ಯೆಹೋಶುವನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 34:17
10 ತಿಳಿವುಗಳ ಹೋಲಿಕೆ  

ಯಾಜಕನಾದ ಎಲ್ಲಾಜಾರನು, ನೂನನ ಮಗನಾದ ಯೆಹೋಶುವನು ಮತ್ತು ಇಸ್ರೇಲಿನ ಕುಲಗಳ ನಾಯಕರು, ಇಸ್ರೇಲರಿಗೆ ಕಾನಾನ್ ನಾಡಿನ ಯಾವಯಾವ ಭಾಗವನ್ನು ಕೊಡಬೇಕೆಂಬುದನ್ನು ತೀರ್ಮಾನಿಸಿದರು.


ಯಾಜಕನಾದ ಎಲ್ಲಾಜಾರನೂ ನೂನನ ಮಗನಾದ ಯೆಹೋಶುವನೂ ಇಸ್ರೇಲಿನ ಕುಲಪ್ರಧಾನರೂ ಶೀಲೋವಿನಲ್ಲಿ ಸೇರಿಬಂದು ದೇವದರ್ಶನಗುಡಾರದ ಬಾಗಿಲಲ್ಲಿ ಯೆಹೋವನ ಸನ್ನಿಧಿಯಲ್ಲೇ ಚೀಟುಹಾಕಿ ಹಂಚಿಕೊಟ್ಟ ಪ್ರಾಂತ್ಯಗಳೇ ಇವು. ಹೀಗೆ ದೇಶ ವಿಭಾಗ ಕಾರ್ಯವು ಪೂರ್ಣಗೊಂಡಿತು.


ದೇಶದ ವಿಷಯವನ್ನು ಸಂಗ್ರಹಿಸಿಕೊಂಡು ಬರಲು ಮೋಶೆ ಕಳುಹಿಸಿದ ಗೂಢಚಾರರ ಹೆಸರುಗಳು ಇವೇ. (ಮೋಶೆಯು ನೂನನ ಮಗನಾದ ಹೋಶೇಯನಿಗೆ ಯೆಹೋಶುವನೆಂದು ಹೆಸರಿಟ್ಟನು.)


ಎಫ್ರಾಯೀಮ್ ಕುಲದಿಂದ ನೂನನ ಮಗನಾದ ಹೋಶೇಯ,


ಆಗ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ:


ಮತ್ತು ಪ್ರತಿಯೊಂದು ಕುಲದಿಂದ ಒಬ್ಬ ಕುಲಪ್ರಧಾನ.


ಆದರೆ ನಿನ್ನ ಸಹಾಯಕನಾದ ನೂನನ ಮಗನಾದ ಯೆಹೋಶುವನು ಆ ದೇಶವನ್ನು ಪ್ರವೇಶಿಸುವನು. ಯೆಹೋಶುವನನ್ನು ಪ್ರೋತ್ಸಾಹಿಸು; ಯಾಕೆಂದರೆ ಆ ದೇಶವನ್ನು ವಶಪಡಿಸಿಕೊಳ್ಳಲು ಅವನು ಇಸ್ರೇಲರನ್ನು ಮುನ್ನಡೆಸಬೇಕು’ ಎಂದು ಹೇಳಿದನು.


ಜನರು ತಮ್ಮ ಪ್ರದೇಶವನ್ನು ಯಾವ ವಿಧಾನದಿಂದ ಆರಿಸಿಕೊಳ್ಳಬೇಕೆಂಬುದರ ಬಗ್ಗೆ ಬಹುಕಾಲದ ಹಿಂದೆಯೇ ಯೆಹೋವನು ಮೋಶೆಗೆ ತಿಳಿಸಿದ್ದನು. ತಮ್ಮತಮ್ಮ ಪ್ರದೇಶಗಳನ್ನು ನಿರ್ಣಯಿಸಲು ಇಸ್ರೇಲಿನ ಒಂಭತ್ತುವರೆ ಕುಲಗಳ ಜನರು ಚೀಟುಹಾಕಿದರು.


ಜನರು ಪಾರಾನ್ ಮರುಭೂಮಿಯಲ್ಲಿ ಇಳಿದುಕೊಂಡಿದ್ದಾಗ ಯೆಹೋವನ ಆಜ್ಞೆಗನುಸಾರವಾಗಿ ಮೋಶೆಯು ಈ ನಾಯಕರನ್ನು ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು