ಅರಣ್ಯಕಾಂಡ 34:18 - ಪರಿಶುದ್ದ ಬೈಬಲ್18 ಮತ್ತು ಪ್ರತಿಯೊಂದು ಕುಲದಿಂದ ಒಬ್ಬ ಕುಲಪ್ರಧಾನ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಒಂದೊಂದು ಕುಲದಿಂದ ನೇಮಿಸಲ್ಪಟ್ಟ ಒಬ್ಬ ಕುಲಾಧಿಪತಿಯೂ ಇವರೇ. ಇವರು ಕಾನಾನ್ ದೇಶದಲ್ಲಿ ತಮ್ಮ ತಮ್ಮ ಸ್ವತ್ತುಗಳನ್ನು ಹಂಚಿಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಹಾಗು ಒಂದೊಂದು ಕುಲದಿಂದ ನೇಮಿಸಲ್ಪಟ್ಟ ಒಬ್ಬ ಕುಲನಾಯಕನು ಇವರೇ ಕಾನಾನ್ ನಾಡಿನಲ್ಲಿ ನಿಮ್ಮ ನಿಮ್ಮ ಸೊತ್ತುಗಳನ್ನು ಹಂಚಿಕೊಡಬೇಕಾದವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಒಂದೊಂದು ಕುಲದಿಂದ ನೇವಿುಸಲ್ಪಟ್ಟ ಒಬ್ಬ ಕುಲಾಧಿಪತಿಯೂ ಇವರೇ ಕಾನಾನ್ ದೇಶದಲ್ಲಿ ನಿಮ್ಮ ನಿಮ್ಮ ಸ್ವಾಸ್ತ್ಯಗಳನ್ನು ಹಂಚಿಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ದೇಶದ ಸೊತ್ತನ್ನು ಹಂಚುವುದಕ್ಕೆ ನೀವು ಒಂದೊಂದು ಗೋತ್ರದಿಂದ ಒಬ್ಬೊಬ್ಬ ಪ್ರಧಾನನನ್ನು ತೆಗೆದುಕೊಳ್ಳಿರಿ. ಅಧ್ಯಾಯವನ್ನು ನೋಡಿ |