ಅರಣ್ಯಕಾಂಡ 35:13 - ಪರಿಶುದ್ದ ಬೈಬಲ್13-14 ಹೀಗೆ ಆಶ್ರಯ ಸ್ಥಳಗಳಾಗಿರುವುದಕ್ಕೆ ನೀವು ಜೋರ್ಡನ್ ನದಿಯ ಈಚೆ ಮೂರು ಮತ್ತು ಕಾನಾನ್ ದೇಶದಲ್ಲಿ ಮೂರು, ಹೀಗೆ ಒಟ್ಟು ಆರು ಪಟ್ಟಣಗಳನ್ನು ನೇಮಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಹೀಗೆ ಆರು ಪಟ್ಟಣಗಳನ್ನು ಆಶ್ರಯದ ಪಟ್ಟಣಗಳಾಗಿ ನೇಮಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಹೀಗೆ ಆಶ್ರಯಧಾಮಗಳಾಗಿರಲು ಜೋರ್ಡನ್ ನದಿಯ ಈಚೆಕಡೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13-14 ಹೀಗೆ ಆಶ್ರಯಸ್ಥಾನಗಳಾಗಿರುವದಕ್ಕಾಗಿ ನೀವು ಯೊರ್ದನ್ ಹೊಳೆಯ ಈಚೆ ಮೂರು, ಕಾನಾನ್ ದೇಶದಲ್ಲಿ ಮೂರು ಅಂತು ಆರು ಪಟ್ಟಣಗಳನ್ನು ನೇವಿುಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನೀವು ಕೊಡುವ ಪಟ್ಟಣಗಳೊಳಗೆ ಆರು ಆಶ್ರಯದ ಪಟ್ಟಣಗಳು ಇರಬೇಕು. ಅಧ್ಯಾಯವನ್ನು ನೋಡಿ |
ಇಸ್ರೇಲಿನವನಾಗಲಿ ಅಥವಾ ಅವರೊಂದಿಗೆ ಇರುವ ಒಬ್ಬ ಪರದೇಶಿಯನಾಗಲಿ ಆಕಸ್ಮಿಕವಾಗಿ ನರಹತ್ಯೆ ಮಾಡಿದ್ದರೆ ಒಂದು ಆಶ್ರಯನಗರಕ್ಕೆ ಓಡಿಹೋಗಲು ಅವಕಾಶವಿತ್ತು. ಯಾವನೇ ಆಗಲಿ ಮತ್ತೊಬ್ಬನನ್ನು ಆಕಸ್ಮಿಕವಾಗಿ ಕೊಂದರೆ ಆ ಪಟ್ಟಣಗಳಲ್ಲಿ ಆಶ್ರಯ ಪಡೆಯಬಹುದಾಗಿತ್ತು; ಅಲ್ಲಿ ಸುರಕ್ಷಿತವಾಗಿ ವಾಸಿಸಬಹುದಾಗಿತ್ತು. ಬೆನ್ನಟ್ಟಿ ಬಂದವನು ಅವನನ್ನು ಕೊಲ್ಲಲು ಸಾಧ್ಯವಿರಲಿಲ್ಲ. ಕೊಲೆ ಮಾಡಿದವನಿಗೆ ಆ ಪಟ್ಟಣದ ನ್ಯಾಯಾಲಯವೇ ತೀರ್ಪು ನೀಡುತ್ತಿತ್ತು.