ಅರಣ್ಯಕಾಂಡ 35:22 - ಪರಿಶುದ್ದ ಬೈಬಲ್22 “ಆದರೆ ಒಬ್ಬನು ಯಾವ ದ್ವೇಷವೂ ಇಲ್ಲದೆ ನಿರುದ್ದೇಶದಿಂದ ಎಸೆದ ಯಾವುದೋ ವಸ್ತುವಿನಿಂದ ಒಬ್ಬನನ್ನು ಕೊಂದರೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 “‘ಆದರೆ ಒಬ್ಬನು ಯಾವ ದ್ವೇಷವೂ ಇಲ್ಲದೆ ಆಕಸ್ಮಾತ್ತಾಗಿ ನೂಕುವುದರಿಂದಾಗಲಿ, ಹಾನಿಮಾಡುವ ಸಮಯವನ್ನು ನೋಡಿಕೊಳ್ಳದೆ ಏನಾದರೂ ಎಸೆಯುವುದರಿಂದಾಗಲಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 “ಒಬ್ಬನು ಯಾವ ದ್ವೇಷವೂ ಇಲ್ಲದೆ, ಅಕಸ್ಮಾತ್ತಾಗಿ ನೂಕುವುದರಿಂದಾಗಲಿ, ಹೊಂಚು ಕಾಯದೆ ಏನನ್ನಾದರೂ ಎಸೆಯುವುದರಿಂದಾಗಲಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆದರೆ ಒಬ್ಬನು ಯಾವ ದ್ವೇಷವೂ ಇಲ್ಲದೆ ಅಕಸ್ಮಾತ್ತಾಗಿ ನೂಕುವದರಿಂದಾಗಲಿ ಹಾನಿಮಾಡುವ ಸಮಯವನ್ನು ನೋಡಿಕೊಳ್ಳದೆ ಏನಾದರೂ ಎಸೆಯುವದರಿಂದಾಗಲಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 “ ‘ಆದರೆ ಶತ್ರುತ್ವವಿಲ್ಲದೆ ಆಕಸ್ಮಿಕವಾಗಿ ಅವನನ್ನು ನೂಕುವುದರಿಂದಲಾದರೂ, ಸಮಯ ಸಾಧಿಸದೆ ಯಾವುದಾದರೊಂದು ವಸ್ತುವನ್ನು ಅವನ ಮೇಲೆ ಎಸೆದರೆ, ಅಧ್ಯಾಯವನ್ನು ನೋಡಿ |