ಅರಣ್ಯಕಾಂಡ 35:26 - ಪರಿಶುದ್ದ ಬೈಬಲ್26-27 “ಆ ವ್ಯಕ್ತಿಯು ತನ್ನ ಆಶ್ರಯನಗರದ ಮೇರೆಯನ್ನು ಎಂದಿಗೂ ದಾಟಿ ಹೊರಗೆ ಹೋಗಬಾರದು. ಆ ಮೇರೆಗಳನ್ನು ದಾಟಿ ಹೊರಗೆ ಹೋದರೆ, ಹತವಾದವನ ಸಮೀಪಬಂಧುವು ಅವನನ್ನು ಕಂಡು ಕೊಂದುಹಾಕಿದರೆ, ಆಗ ಆ ಸಮೀಪ ಬಂಧುವು ನರಹತ್ಯ ಮಾಡಿದ ದೋಷಿಯಾಗುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 “‘ಆ ಹತ್ಯೆಮಾಡಿದವನು ಯಾವಾಗಲಾದರೂ ತಾನು ಓಡಿಹೋಗಿದ್ದು ಆಶ್ರಯಪಟ್ಟಣದ ಮೇರೆಯ ಹೊರಗೆ ಹೋಗಿರುವಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 “ಆ ಹತ್ಯ ಮಾಡಿದವನು ಎಂದಾದರು ತಾನು ಓಡಿಹೋಗಿದ್ದ ಆಶ್ರಯ ನಗರದ ಮೇರೆಗೆ ಹೊರಗೆ ಹೋಗಿದ್ದು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಆ ಹತ್ಯಮಾಡಿದವನು ಯಾವಾಗಲಾದರೂ ತಾನು ಓಡಿಹೋಗಿದ್ದ ಆಶ್ರಯ ನಗರದ ಮೇರೆಯ ಹೊರಗೆ ಹೋಗಿರುವಾಗ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 “ ‘ಆದರೆ ಕೊಲೆಪಾತಕನು ತಾನು ಓಡಿ ಹೋದ ಆಶ್ರಯದ ಪಟ್ಟಣದ ಮೇರೆಯನ್ನು ಯಾವ ಸಮಯದಲ್ಲಾದರೂ ಮೀರಿ ಹೊರಟರೆ, ಅಧ್ಯಾಯವನ್ನು ನೋಡಿ |