ಅರಣ್ಯಕಾಂಡ 36:11 - ಪರಿಶುದ್ದ ಬೈಬಲ್11 ಆದ್ದರಿಂದ ಚಲ್ಪಹಾದನ ಹೆಣ್ಣುಮಕ್ಕಳಾದ ಮಹ್ಲಾ, ತಿರ್ಚಾ, ಹೊಗ್ಲಾ, ಮಿಲ್ಕಾ, ನೋವಾ ಎಂಬವರು ಯೆಹೋವನ ಆಜ್ಞಾನುಸಾರವಾಗಿ ನಡೆದು ತಂದೆಯ ಅಣ್ಣತಮ್ಮಂದಿರ ಗಂಡುಮಕ್ಕಳನ್ನು ಮದುವೆಯಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಚಲ್ಪಹಾದನ ಹೆಣ್ಣುಮಕ್ಕಳಾದ ಮಹ್ಲಾ, ತಿರ್ಚಾ, ಹೊಗ್ಲಾ, ಮಿಲ್ಕಾ, ನೋವಾ ಎಂಬುವವರು ಮನಸ್ಸೆಯ ಕುಲದವರನ್ನು ಮದುವೆಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಚಲ್ಪಹಾದನ ಪುತ್ರಿಯರಾದ ಮಹ್ಲಾ, ತಿರ್ಚಾ, ಹೊಗ್ಲಾ, ಮಿಲ್ಕಾ, ನೋವಾ, ತಮ್ಮ ಚಿಕ್ಕಪ್ಪಂದಿರ ಪುತ್ರರನ್ನು ಮದುವೆಯಾದರು. ಅಧ್ಯಾಯವನ್ನು ನೋಡಿ |