Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 36:8 - ಪರಿಶುದ್ದ ಬೈಬಲ್‌

8 ಆದ್ದರಿಂದ ಇಸ್ರೇಲರ ಕುಲಗಳಲ್ಲಿ ಭೂಮಿಯನ್ನು ಸ್ವಾಸ್ತ್ಯವಾಗಿ ಹೊಂದುವ ಪ್ರತಿಯೊಬ್ಬ ಮಗಳು, ತನ್ನ ತಂದೆಯ ಗೋತ್ರದವನನ್ನೇ ಮದುವೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇದಕ್ಕಾಗಿ ಇಸ್ರಾಯೇಲರ ವಂಶದಲ್ಲಿ ಸ್ವತ್ತನ್ನು ಹೊಂದಿದ ಹೆಣ್ಣುಮಕ್ಕಳು ಸ್ವಕುಲದಲ್ಲಿಯೇ ಮದುವೆ ಮಾಡಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇದಕ್ಕಾಗಿ ಇಸ್ರಯೇಲರಲ್ಲಿ ಸೊತ್ತನ್ನು ಹೊಂದಿದ ಹೆಣ್ಣುಮಕ್ಕಳು ಸ್ವಕುಲದಲ್ಲಿ ಮದುವೆಮಾಡಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇದಕ್ಕಾಗಿ ಇಸ್ರಾಯೇಲ್ಯರಲ್ಲಿ ಸ್ವಾಸ್ತ್ಯವನ್ನು ಹೊಂದಿದ ಹೆಣ್ಣುಮಕ್ಕಳು ಸ್ವಕುಲದಲ್ಲಿಯೇ ಮದುವೆ ಮಾಡಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇದಕ್ಕಾಗಿ ಇಸ್ರಾಯೇಲರಲ್ಲಿ ಒಬ್ಬೊಬ್ಬನು ತನ್ನ ಪಿತೃಗಳ ಸೊತ್ತನ್ನು ಸ್ವಾಧೀನ ಮಾಡಿಕೊಳ್ಳುವಂತೆ ಇಸ್ರಾಯೇಲರ ಗೋತ್ರಗಳೊಳಗೆ ಸೊತ್ತನ್ನು ಹೊಂದಿರುವ ಒಬ್ಬೊಬ್ಬ ಪುತ್ರಿಯು ತನ್ನ ಪಿತೃವಿನ ಕುಟುಂಬದ ಗೋತ್ರದಲ್ಲಿರುವವನೊಂದಿಗೇ ಮದುವೆ ಮಾಡಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 36:8
2 ತಿಳಿವುಗಳ ಹೋಲಿಕೆ  

ಎಲ್ಲಾಜಾರನು ಗಂಡುಮಕ್ಕಳಿಲ್ಲದೆ ಸತ್ತನು. ಅವನಿಗೆ ಹೆಣ್ಣುಮಕ್ಕಳು ಮಾತ್ರವೇ ಇದ್ದರು. ಇವರು ತಮ್ಮ ಸಂಬಂಧಿಕರಲ್ಲಿಯೇ ಮದುವೆಯಾದರು. ಕೀಷನ ಗಂಡುಮಕ್ಕಳು ಅವರ ಸಂಬಂಧಿಕರಾಗಿದ್ದರು.


ಹೀಗೆ ಯಾವ ಸ್ವಾಸ್ತ್ಯವೂ ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗದೆ ಇಸ್ರೇಲರ ಪ್ರತಿಯೊಂದು ಕುಲವು ತನ್ನ ಸ್ವಾಸ್ತ್ಯವನ್ನು ಹೊಂದಿಕೊಂಡೇ ಇರುವುದು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು