ಅರಣ್ಯಕಾಂಡ 4:10 - ಪರಿಶುದ್ದ ಬೈಬಲ್10 ಬಳಿಕ ದೀಪಸ್ತಂಭಕ್ಕೂ ಅದರ ಎಲ್ಲಾ ಉಪಕರಣಗಳಿಗೂ ಶ್ರೇಷ್ಠವಾದ ತೊಗಲಿನಿಂದ ಮಾಡಿದ ಹೊದಿಕೆಯನ್ನು ಹೊದಿಸಬೇಕು. ಆಮೇಲೆ ಅವರು ಈ ಎಲ್ಲಾ ವಸ್ತುಗಳನ್ನು ಹೊರುವ ಕೋಲುಗಳಿಗೆ ಕಟ್ಟಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನೀಲಿಬಟ್ಟೆಯಿಂದ ಮುಚ್ಚಿಬಿಟ್ಟು ಅದಕ್ಕೂ ಅದರ ಎಲ್ಲಾ ಉಪಕರಣಗಳಿಗೂ ಹಸನಾದ ತೊಗಲನ್ನು ಹೊದಿಸಿ ಅವುಗಳನ್ನು ಅಡ್ಡದಂಡಕ್ಕೆ ಕಟ್ಟಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅದಕ್ಕೂ ಅದರ ಎಲ್ಲಾ ಉಪಕರಣಗಳಿಗೂ ಹಸನಾದ ತೊಗಲನ್ನು ಹೊದಿಸಿ ಅವುಗಳನ್ನು ಅಡ್ಡ ದಂಡಕ್ಕೆ ಕಟ್ಟಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅದಕ್ಕೂ ಅದರ ಎಲ್ಲಾ ಉಪಕರಣಗಳಿಗೂ ಕಡಲುಹಂದಿಯ ತೊಗಲನ್ನು ಹೊದಿಸಿ ಅವುಗಳನ್ನು ಅಡ್ಡದಂಡಕ್ಕೆ ಕಟ್ಟಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅವರು ಅದನ್ನೂ, ಅದರ ಎಲ್ಲಾ ಸಲಕರಣೆಗಳನ್ನೂ ಕಡಲುಹಂದಿಯ ಚರ್ಮಗಳ ಮುಚ್ಚಳದೊಳಗೆ ಇಟ್ಟು, ಅಡ್ಡ ದಂಡಕ್ಕೆ ಕಟ್ಟಬೇಕು. ಅಧ್ಯಾಯವನ್ನು ನೋಡಿ |