Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 4:13 - ಪರಿಶುದ್ದ ಬೈಬಲ್‌

13 “ಅವರು ತಾಮ್ರದ ವೇದಿಕೆಯಿಂದ ಬೂದಿಯನ್ನು ತೆಗೆದು, ನೇರಳೆಬಟ್ಟೆಯನ್ನು ಅದರ ಮೇಲೆ ಹಾಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವರು ಯಜ್ಞವೇದಿಯ ಬೂದಿಯನ್ನು ತೆಗೆದುಬಿಟ್ಟು ಆ ಯಜ್ಞವೇದಿಯ ಮೇಲೆ ನೇರಳೆ ವರ್ಣದ ಬಟ್ಟೆಯನ್ನು ಹಾಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಬಲಿಪೀಠದ ಬೂದಿಯನ್ನು ತೆಗೆದುಬಿಟ್ಟು ಆ ಪೀಠದ ಮೇಲೆ ಊದಾ ವರ್ಣದ ಬಟ್ಟೆಯನ್ನು ಹಾಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಗ ಅವರು ಯಜ್ಞವೇದಿಯ ಬೂದಿಯನ್ನು ತೆಗೆದುಬಿಟ್ಟು ಆ ವೇದಿಯ ಮೇಲೆ ಧೂಮ್ರವರ್ಣದ ಬಟ್ಟೆಯನ್ನು ಹಾಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ಬಲಿಪೀಠದ ಬೂದಿಯನ್ನು ತೆಗೆದು, ಅದರ ಮೇಲೆ ಧೂಮ್ರವರ್ಣದ ವಸ್ತ್ರವನ್ನು ಹಾಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 4:13
7 ತಿಳಿವುಗಳ ಹೋಲಿಕೆ  

ತರುವಾಯ ಮೋಶೆಗೆ ಪವಿತ್ರಸ್ಥಳದಲ್ಲಿ ಸೇವೆ ಮಾಡುವುದಕ್ಕೆ ಯಾಜಕರಿಗಾಗಿ ಮಾಡಿದ ಬಟ್ಟೆಗಳನ್ನು ಅಂದರೆ ಯಾಜಕನಾದ ಆರೋನನಿಗೆ ಮತ್ತು ಅವನ ಮಕ್ಕಳಿಗಾಗಿ ಮಾಡಿದ ವಿಶೇಷ ಬಟ್ಟೆಗಳನ್ನು ಅವರು ತೋರಿಸಿದರು. ಅವರು ಯಾಜಕರಾಗಿ ಸೇವೆ ಮಾಡುವಾಗ ಧರಿಸಿಕೊಳ್ಳತಕ್ಕ ಬಟ್ಟೆಗಳು ಇವುಗಳೇ.


ಯಾಜಕರು ಯೆಹೋವನ ಪವಿತ್ರಸ್ಥಳದಲ್ಲಿ ಸೇವೆ ಮಾಡುವಾಗ ಧರಿಸಿಕೊಳ್ಳತಕ್ಕ ವಿಶೇಷ ಬಟ್ಟೆಗಳನ್ನು ಮಾಡುವುದಕ್ಕೆ ಕೆಲಸಗಾರರು ನೀಲಿ, ನೇರಳೆ, ಕೆಂಪುದಾರಗಳನ್ನು ಉಪಯೋಗಿಸಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಅವರು ಆರೋನನಿಗೆ ವಿಶೇಷ ಬಟ್ಟೆಗಳನ್ನು ಮಾಡಿದರು.


ಬಳಿಕ ಅವರು ವೇದಿಕೆಯಲ್ಲಿ ಆರಾಧನೆಗಾಗಿ ಉಪಯೋಗಿಸಲ್ಪಡುವ ಎಲ್ಲಾ ವಸ್ತುಗಳನ್ನು ಒಟ್ಟಾಗಿ ಸೇರಿಸಬೇಕು. ಅವುಗಳು ಯಾವುವೆಂದರೆ, ಅಗ್ಗಿಷ್ಟಿಗೆಗಳು, ಮುಳ್ಳುಚಮಚಗಳು, ಸಲಿಕೆಗಳು ಮತ್ತು ಬೋಗುಣಿಗಳು. ಅವರು ಇವುಗಳನ್ನು ತಾಮ್ರದ ವೇದಿಕೆಯ ಮೇಲೆ ಇಡಬೇಕು. ಬಳಿಕ ಅವರು ಶ್ರೇಷ್ಠವಾದ ತೊಗಲಿನ ಹೊದಿಕೆಯನ್ನು ಇವುಗಳಿಗೆಲ್ಲ ಹೊದಿಸಿ, ಹೊರುವ ಕೋಲುಗಳನ್ನು ವೇದಿಕೆಯ ಬಳೆಗಳಲ್ಲಿ ಸೇರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು