Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 4:2 - ಪರಿಶುದ್ದ ಬೈಬಲ್‌

2 “ಕೆಹಾತ್ ಗೋತ್ರದ ಪುರುಷರನ್ನು ಲೆಕ್ಕಿಸು. (ಕೆಹಾತ್ಯರು ಲೇವಿ ವಂಶದವರಾಗಿದ್ದಾರೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀನು ಲೇವಿಯರೊಳಗೆ ಕೆಹಾತ್ಯರನ್ನು ಅವರ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2-3 “ನೀವು ಲೇವಿಯರಲ್ಲಿಯ ಕೆಹಾತ್ಯರನ್ನು ಎಣಿಕೆಮಾಡಬೇಕು, ಅವರಲ್ಲಿ ಮೂವತ್ತರಿಂದ ಐವತ್ತು ವರ್ಷದವರೆಗೆ ವಯಸ್ಸಾದವರು ಹಾಗೂ ದೇವದರ್ಶನದ ಗುಡಾರದ ಸೇವೆಗೆ ಯೋಗ್ಯರಾದವರನ್ನು ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2-3 ನೀನು ಲೇವಿಯರೊಳಗೆ ಕೆಹಾತ್ಯರಲ್ಲಿ ಯಾರಾರು ಮೂವತ್ತರಿಂದ ಐವತ್ತು ವರುಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಸೇವಕಮಂಡಲಿಗೆ ಸೇರತಕ್ಕವರಾಗಿದ್ದಾರೋ ಅವರನ್ನು ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಲೇವಿಯರೊಳಗೆ ಕೊಹಾತ್ಯರಲ್ಲಿಯ ಕುಟುಂಬಗಳನ್ನು ಗೋತ್ರಗಳನ್ನಾಗಿ ಲೆಕ್ಕಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 4:2
4 ತಿಳಿವುಗಳ ಹೋಲಿಕೆ  

ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್ ಗೋತ್ರಗಳವರು ಕೆಹಾತನ ಕುಲದವರಾಗಿದ್ದರು.


ಕೆಹಾತನ ಗೋತ್ರಗಳು: ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್.


ಯೆಹೋವನು ಮೋಶೆ ಆರೋನರಿಗೆ ಹೇಳಿದ್ದೇನೆಂದರೆ:


ದೇವದರ್ಶನಗುಡಾರಕ್ಕೆ ಸಂಬಂಧಿಸಿದ ಕೆಲಸವನ್ನು ಮಾಡಲು ಯೋಗ್ಯರಾದ ಮೂವತ್ತರಿಂದ ಐವತ್ತರೊಳಗಿನ ಎಲ್ಲಾ ಪುರುಷರನ್ನು ಲೆಕ್ಕಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು