ಅರಣ್ಯಕಾಂಡ 4:27 - ಪರಿಶುದ್ದ ಬೈಬಲ್27 ಗೇರ್ಷೋನ್ಯರು ಮಾಡುವ ಎಲ್ಲಾ ಕೆಲಸಗಳನ್ನು ಅಂದರೆ ವರ್ಗಾವಣೆಗಾಗಿ ಸಾಮಾನುಗಳನ್ನು ಕಟ್ಟುವುದರಲ್ಲಿಯೂ ವರ್ಗಾವಣೆ ಮಾಡುವುದರಲ್ಲಿಯೂ ಆರೋನ ಮತ್ತು ಅವನ ಪುತ್ರರು ಮಾರ್ಗದರ್ಶನ ನೀಡುವರು. ಗೇರ್ಷೋನ್ಯರು ವರ್ಗಾಯಿಸುವ ಎಲ್ಲವನ್ನು ಅವರೇ ಕಾಯಬೇಕೆಂಬ ಜವಾಬ್ದಾರಿಕೆಯನ್ನು ನೀನು ಅವರಿಗೆ ಕೊಡು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಗೇರ್ಷೋನ್ಯರು ಹೊರೆ ಹೊರುವುದರಲ್ಲಿಯೂ ಬೇರೆ ಸೇವಾಕಾರ್ಯ ಮಾಡುವುದರಲ್ಲಿಯೂ ಆರೋನನ ಮತ್ತು ಅವನ ಮಕ್ಕಳ ಅಪ್ಪಣೆಯ ಪ್ರಕಾರವೇ ನಡೆಯಬೇಕು. ನೀವೇ ಹೊರೆಗಳನ್ನು ಗೊತ್ತುಮಾಡಿ ಅವರವರ ವಶಕ್ಕೆ ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಗೇರ್ಷೋನ್ಯರು ಹೊರೆ ಹೊರುವುದರಲ್ಲೂ ಬೇರೆ ಪರಿಚರ್ಯ ಮಾಡುವುದರಲ್ಲೂ ಆರೋನನ ಮತ್ತು ಅವನ ಮಕ್ಕಳ ಅಪ್ಪಣೆಯ ಪ್ರಕಾರವೇ ನಡೆಯಬೇಕು. ನೀವೇ ಹೊರೆಗಳನ್ನು ಗೊತ್ತುಮಾಡಿ ಅವರವರ ವಶಕ್ಕೆ ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಗೇರ್ಷೋನ್ಯರು ಹೊರೆಹೊರುವದರಲ್ಲಿಯೂ ಬೇರೆ ಪರಿಚರ್ಯಮಾಡುವದರಲ್ಲಿಯೂ ಆರೋನನ ಮತ್ತು ಅವನ ಮಕ್ಕಳ ಅಪ್ಪಣೆಯ ಪ್ರಕಾರವೇ ನಡೆಯಬೇಕು. ನೀವೇ ಹೊರೆಗಳನ್ನು ಗೊತ್ತುಮಾಡಿ ಅವರವರ ವಶಕ್ಕೆ ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಗೇರ್ಷೋನ್ಯರು ಆರೋನ್, ಅವನ ಪುತ್ರರ ನಿರ್ದೇಶನದ ಮೇರೆಗೆ ಅವರ ಹೊರೆಹೊರುವದನ್ನು ಮತ್ತು ಇತರ ಕೆಲಸಗಳನ್ನು ಮಾಡಲಿ. ನೀವೇ ಹೊರೆಗಳನ್ನು ಗೊತ್ತುಮಾಡಿ ಅವರವರ ವಶಕ್ಕೆ ಕೊಡಬೇಕು. ಅಧ್ಯಾಯವನ್ನು ನೋಡಿ |