ಅರಣ್ಯಕಾಂಡ 4:38 - ಪರಿಶುದ್ದ ಬೈಬಲ್38-39 ಗೇರ್ಷೋನ್ಯರಲ್ಲಿಯೂ ಮೂವತ್ತು ವರ್ಷ ಮೊದಲುಗೊಂಡು ಐವತ್ತು ವರ್ಷದೊಳಗಿರುವ ಮತ್ತು ದೇವದರ್ಶನಗುಡಾರಕ್ಕೋಸ್ಕರ ಸೇವೆಯ ದಳದಲ್ಲಿ ಕೆಲಸ ಮಾಡಲು ಯೋಗ್ಯರಾದ ಗಂಡಸರನ್ನು ಕುಲ ಮತ್ತು ಕುಟುಂಬಗಳಿಗನುಗುಣವಾಗಿ ಲೆಕ್ಕಿಸಲಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಗೇರ್ಷೋನ್ಯರನ್ನು ಅವರ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38-39 ಗೇರ್ಷೋನ್ಯರಲ್ಲಿ ಮೂವತ್ತರಿಂದ ಐವತ್ತು ವರ್ಷದವರೆಗೆ ವಯಸ್ಸಾಗಿದ್ದವರ ಹಾಗೂ ದೇವದರ್ಶನದ ಗುಡಾರದ ಸೇವೆಗೆ ಸೇರಿದವರೆಂದು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38-39 ಗೇರ್ಷೋನ್ಯರಲ್ಲಿ ಮೂವತ್ತರಿಂದ ಐವತ್ತು ವರುಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಕೆಲಸಕ್ಕೆ ಸೇರಿದವರೆಂದು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಗೇರ್ಷೋನನ ಪುತ್ರರಲ್ಲಿ ಅವರ ಕುಲಗಳ ಪ್ರಕಾರವಾಗಿಯೂ, ಅವರ ಕುಟುಂಬಗಳ ಪ್ರಕಾರವಾಗಿಯೂ ಎಣಿಕೆಯಾದರು. ಅಧ್ಯಾಯವನ್ನು ನೋಡಿ |