ಅರಣ್ಯಕಾಂಡ 4:9 - ಪರಿಶುದ್ದ ಬೈಬಲ್9 “ಆಮೇಲೆ ದೀಪಸ್ತಂಭಕ್ಕೂ ಅದರ ದೀಪಗಳಿಗೂ ದೀಪಗಳ ಉಪಕರಣಗಳಿಗೂ ಬೂದಿ ತೆಗೆಯುವ ಅಗ್ಗಿಷ್ಠಿಕೆಗೂ ಮತ್ತು ಅದಕ್ಕಾಗಿ ಉಪಯೋಗಿಸುವ ಎಲ್ಲಾ ಎಣ್ಣೆಯ ಪಾತ್ರೆಗಳಿಗೂ ನೀಲಿಬಟ್ಟೆಯನ್ನು ಹೊದಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆ ಮೇಲೆ ಅವರು ದೀಪಸ್ತಂಭವನ್ನೂ ಅದಕ್ಕೆ ಸಂಬಂಧಪಟ್ಟ ಹಣತೆಗಳನ್ನೂ, ಎಣ್ಣೆಯ ಪಾತ್ರೆಗಳನ್ನೂ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 “ದೀಪಸ್ತಂಭವನ್ನು, ದೀಪದ ಕುಡಿ ತೆಗೆಯುವ ಬಟ್ಟಲುಗಳನ್ನು ಹಾಗೂ ಎಣ್ಣೆಯ ಪಾತ್ರೆಗಳನ್ನು ನೀಲಿಬಟ್ಟೆಯಿಂದ ಮುಚ್ಚಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆಮೇಲೆ ಅವರು ದೀಪಸ್ತಂಭವನ್ನೂ ಅದಕ್ಕೆ ಸಂಬಂಧಪಟ್ಟ ಹಣತೆಗಳನ್ನೂ ಕತ್ತರಿಗಳನ್ನೂ ದೀಪದ ಕುಡಿತೆಗೆಯುವ ಬಟ್ಟಲುಗಳನ್ನೂ ಎಣ್ಣೆಯ ಪಾತ್ರೆಗಳನ್ನೂ ನೀಲಿಬಟ್ಟೆಯಿಂದ ಮುಚ್ಚಿಬಿಟ್ಟು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 “ಇದಲ್ಲದೆ ಅವರು ನೀಲಿವಸ್ತ್ರವನ್ನು ತೆಗೆದುಕೊಂಡು, ಅದರಿಂದ ದೀಪಸ್ತಂಭವನ್ನೂ, ಅದರ ದೀಪಗಳನ್ನೂ, ಅದರ ಬತ್ತಿ ಕತ್ತರಿಸುವ ಸಲಕರಣೆಗಳನ್ನೂ, ಅದರ ಬಟ್ಟಲುಗಳನ್ನೂ, ಅದಕ್ಕೆ ಸೇವೆ ಮಾಡುವ ಸಕಲ ಎಣ್ಣೆಯ ಪಾತ್ರೆಗಳನ್ನೂ ಮುಚ್ಚಬೇಕು. ಅಧ್ಯಾಯವನ್ನು ನೋಡಿ |