Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 5:11 - ಪರಿಶುದ್ದ ಬೈಬಲ್‌

11 ಬಳಿಕ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸರ್ವೇಶ್ವರ ಮೋಶೆಗೆ ಹೀಗೆಂದರು: “ನೀನು ಇಸ್ರಯೇಲರಿಗೆ ಹೀಗೆ ಆಜ್ಞಾಪಿಸು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನು ಮೋಶೆಗೆ ಹೇಳಿದ್ದೇನಂದರೆ - ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 5:11
3 ತಿಳಿವುಗಳ ಹೋಲಿಕೆ  

“ಈ ವಿಷಯಗಳನ್ನು ಇಸ್ರೇಲರಿಗೆ ಹೇಳು: ಒಬ್ಬನ ಹೆಂಡತಿ ಸನ್ಮಾರ್ಗವನ್ನು ಬಿಟ್ಟು ತನ್ನ ಗಂಡನಿಗೆ ಅಪನಂಬಿಗಸ್ತಳಾಗಿದ್ದು,


ವ್ಯಭಿಚಾರಿಣಿಯ ನಡತೆಯು ಇದೇ. ಆಕೆ ಊಟ ಮಾಡುವಳು, ಬಾಯಿ ಒರಸಿಕೊಳ್ಳುವಳು ಮತ್ತು ತಾನು ಯಾವ ತಪ್ಪನ್ನೂ ಮಾಡಿಲ್ಲವೆಂದು ಹೇಳುವಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು