ಅರಣ್ಯಕಾಂಡ 5:12 - ಪರಿಶುದ್ದ ಬೈಬಲ್12 “ಈ ವಿಷಯಗಳನ್ನು ಇಸ್ರೇಲರಿಗೆ ಹೇಳು: ಒಬ್ಬನ ಹೆಂಡತಿ ಸನ್ಮಾರ್ಗವನ್ನು ಬಿಟ್ಟು ತನ್ನ ಗಂಡನಿಗೆ ಅಪನಂಬಿಗಸ್ತಳಾಗಿದ್ದು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು: ‘ಯಾರ ಹೆಂಡತಿ ತಪ್ಪು ದಾರಿ ಹಿಡಿದು ಗಂಡನಿಗೆ ಅಪನಂಬಿಗಸ್ತಳಾಗಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಒಬ್ಬನ ಹೆಂಡತಿ ತಪ್ಪುದಾರಿ ಹಿಡಿದು, ತನ್ನ ಗಂಡನಿಗೆ ಅಪ್ರಾಮಾಣಿಕಳಾಗಿ ನಡೆದು ಸಿಕ್ಕಿಕೊಳ್ಳದೆ, ಸಾಕ್ಷಿಯಿಲ್ಲದೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಮುತ್ತೈದೆಯು ಸನ್ಮಾರ್ಗವನ್ನು ಬಿಟ್ಟು ದುಷ್ಕಾರ್ಯಮಾಡುವಾಗ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 “ಇಸ್ರಾಯೇಲರಿಗೆ ಹೀಗೆ ಹೇಳು, ‘ಯಾವನ ಹೆಂಡತಿಯಾದರೂ ದಾರಿತಪ್ಪಿ ಅವನಿಗೆ ಅಪನಂಬಿಗಸ್ತಳಾಗಿದ್ದರೆ, ಅಧ್ಯಾಯವನ್ನು ನೋಡಿ |