ಅರಣ್ಯಕಾಂಡ 5:13 - ಪರಿಶುದ್ದ ಬೈಬಲ್13 ಇನ್ನೊಬ್ಬನೊಡನೆ ಲೈಂಗಿಕ ಸಂಬಂಧ ಮಾಡಿರಬಹುದು. ಅವಳ ಈ ಕಾರ್ಯವು ಗಂಡನಿಗೆ ಗೊತ್ತಿಲ್ಲದಿರಬಹುದು; ಯಾವ ಸಾಕ್ಷಿಯೂ ಇಲ್ಲದಿರುವುದರಿಂದ ಮತ್ತು ಅವಳು ಈ ಕಾರ್ಯ ಮಾಡುತ್ತಿರುವಾಗಲೇ ಸಿಕ್ಕಿಕೊಂಡಿಲ್ಲದಿರುವುದರಿಂದ ತಾನು ತನ್ನನ್ನು ಅಶುದ್ಧಳನ್ನಾಗಿ ಮಾಡಿಕೊಂಡ ಸತ್ಯಾಂಶವನ್ನು ಆಕೆ ಗುಪ್ತವಾಗಿಡಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಯಾರ ಕೈಗೆ ಸಿಕ್ಕದೆಯೂ ಸಾಕ್ಷಿ ಇಲ್ಲದೆಯೂ ರಹಸ್ಯವಾಗಿಯೇ ಪರಪುರುಷನೊಡನೆ ಸಂಗಮಿಸಿ ಗಂಡನಿಗೆ ದ್ರೋಹಿಯಾಗಿ ಅಶುದ್ಧಳಾದ ಸಂದರ್ಭದಲ್ಲಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಗುಟ್ಟಾಗಿಯೇ ಪರಪುರುಷನೊಡನೆ ಸಂಗಮಿಸಿ, ಗಂಡನಿಗೆ ದ್ರೋಹಿಯಾಗಿ ಅಶುದ್ಧಳಾಗಿರಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಕೈಗೆ ಸಿಕ್ಕದೆಯೂ ಸಾಕ್ಷಿಯಿಲ್ಲದೆಯೂ ರಹಸ್ಯವಾಗಿಯೇ ಪರಪುರುಷನೊಡನೆ ಸಂಗವಿುಸಿ ಗಂಡನಿಗೆ ದ್ರೋಹಿಯಾಗಿ ಅಶುದ್ಧಳಾದ ಸಂದರ್ಭದಲ್ಲೂ ಅವಳು ಹೀಗೆ ಮಾಡದೆ ಕೆಟ್ಟುಹೋಗದ ಸಂದರ್ಭದಲ್ಲೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಇಲ್ಲವೆ ಒಬ್ಬನು ಅವಳ ಸಂಗಡ ಮಲಗಿ ಸಂಗಮ ಮಾಡಿದ್ದು, ಅವಳ ಗಂಡನ ಕಣ್ಣುಗಳಿಗೆ ಮರೆಯಾಗಿದ್ದರೆ, ಅವಳು ಅಶುದ್ಧಳೆಂಬುದು ಗುಪ್ತವಾಗಿದ್ದರೆ, ಅವಳಿಗೆ ವಿರೋಧವಾಗಿ ಸಾಕ್ಷಿ ಇಲ್ಲದೆ, ಅವಳನ್ನು ಹಿಡಿಯದೇ ಇದ್ದರೆ, ಅಧ್ಯಾಯವನ್ನು ನೋಡಿ |