Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 6:7 - ಪರಿಶುದ್ದ ಬೈಬಲ್‌

7 ಅವನ ತಂದೆ, ತಾಯಿ, ಸಹೋದರ, ಸಹೋದರಿ ಸತ್ತರೂ ಅವನು ಅವರ ಹೆಣವನ್ನು ಮುಟ್ಟಬಾರದು. ಮುಟ್ಟಿದರೆ ಅವನು ಅಶುದ್ಧನಾಗುವನು. ದೇವರಿಗೋಸ್ಕರ ಮೀಸಲಾಗಿರುವ ಅವನ ಕೂದಲು ಅವನ ತಲೆಯನ್ನು ಮುಚ್ಚಿಕೊಂಡಿರುತ್ತದೆ; ಆದ್ದರಿಂದ ಅವನು ಪರಿಶುದ್ಧನಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ತಾಯಿ, ತಂದೆ, ಅಣ್ಣ, ತಮ್ಮ, ಅಕ್ಕ, ತಂಗಿ ಇವರಲ್ಲಿ ಯಾರು ಸತ್ತರೂ ಅವರ ನಿಮಿತ್ತ ಅವನು ತನ್ನನ್ನು ದೇವರಿಂದ ಪ್ರತ್ಯೇಕಿಸಿ ಅಪವಿತ್ರಮಾಡಿಕೊಳ್ಳಬಾರದು. ಏಕೆಂದರೆ ತಾನು ದೇವರಿಗೆ ಮೀಸಲಾಗಿ ಬಿಟ್ಟ ಕೂದಲು ತಲೆಯ ಮೇಲೆ ಇದೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ತಾಯಿತಂದೆ, ಅಣ್ಣತಮ್ಮ, ಅಕ್ಕತಂಗಿ ಇವರಲ್ಲಿ ಯಾರು ಸತ್ತರೂ ಅವರ ನಿಮಿತ್ತ ಕೈಗೊಂಡ ವ್ರತ ಅವನ ತಲೆಯ ಮೇಲಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ತಾಯಿ, ತಂದೆ, ಅಣ್ಣ, ತಮ್ಮ, ಅಕ್ಕ, ತಂಗಿ ಇವರಲ್ಲಿ ಯಾರು ಸತ್ತರೂ ಅವರ ನಿವಿುತ್ತ ಅವನು ತನ್ನನ್ನು ಅಪವಿತ್ರಮಾಡಿಕೊಳ್ಳಬಾರದು; ತಾನು ದೇವರಿಗೆ ಮೀಸಲಾಗಿ ಬಿಟ್ಟ ಕೂದಲು ತಲೆಯ ಮೇಲೆ ಇದೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರು ತಂದೆತಾಯಿ, ಸಹೋದರ ಸಹೋದರಿ ಸತ್ತರೂ ಅವರು ಅವರಿಗೋಸ್ಕರ ಅಪವಿತ್ರರಾಗಬಾರದು. ಏಕೆಂದರೆ ದೇವರಿಗೆ ಅವರ ಸಮರ್ಪಣೆಯ ಸಂಕೇತವು ಅವರ ತಲೆಯ ಮೇಲೆ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 6:7
5 ತಿಳಿವುಗಳ ಹೋಲಿಕೆ  

ಆದರೆ ಕೆಲವು ಜನರು ಶವವನ್ನು ಮುಟ್ಟಿದ್ದರಿಂದ ಅಶುದ್ಧರಾಗಿ ಆ ದಿನದಲ್ಲಿ ಪಸ್ಕಹಬ್ಬವನ್ನು ಆಚರಿಸಲಾಗಲಿಲ್ಲ. ಆದ್ದರಿಂದ ಅವರು ಆ ದಿನ ಮೋಶೆ ಆರೋನರ ಬಳಿಗೆ ಬಂದು,


ಸತ್ತ ಹೆಣದ ಬಳಿಗೆ ಹೋಗಿ ಅವರು ತಮ್ಮನ್ನು ಅಪವಿತ್ರ ಮಾಡಿಕೊಳ್ಳಬಾರದು. ಆದರೆ ಸತ್ತವರು ತಮ್ಮ ಹೆತ್ತವರಾಗಲಿ ಮಕ್ಕಳಾಗಲಿ ಅಥವಾ ಮದುವೆಯಾಗದಿದ್ದ ಸಹೋದರ ಸಹೋದರಿಯರಾಗಲಿ ಆಗಿದ್ದಲ್ಲಿ ಅವರು ತಮ್ಮನ್ನು ಅಪವಿತ್ರ ಮಾಡಿಕೊಳ್ಳಬೇಕಾಗುತ್ತದೆ.


ಅವನು ತನ್ನನ್ನು ಪ್ರತಿಷ್ಠಿಸಿಕೊಂಡ ದಿನಗಳಲ್ಲೆಲ್ಲಾ ಅವನು ಯೆಹೋವನಿಗೆ ಪವಿತ್ರನಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು