ಅರಣ್ಯಕಾಂಡ 7:2 - ಪರಿಶುದ್ದ ಬೈಬಲ್2 ಬಳಿಕ ಇಸ್ರೇಲಿನ ಪ್ರಧಾನ ಪುರುಷರು, ಅವರ ಕುಟುಂಬಗಳ ನಾಯಕರು ಅಂದರೆ ಜನಗಣತಿಯ ಮೇಲ್ವಿಚಾರಣೆಯನ್ನು ಸಹ ವಹಿಸಿಕೊಂಡಿದ್ದ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆ ದಿನದಲ್ಲಿ ಇಸ್ರಾಯೇಲರ ಪ್ರಧಾನ ಪುರುಷರು ಅಂದರೆ ಗೋತ್ರದ ಪ್ರಮುಖರು, ಕುಲಾಧಿಪತಿಗಳು, ಜನಗಣತಿಯ ನೇತೃತ್ವವನ್ನು ವಹಿಸಿಕೊಂಡಿದ್ದವರು ಕಾಣಿಕೆಗಳನ್ನು ತಂದು ಸಮರ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆಗ ಇಸ್ರಯೇಲರ ಮುಖ್ಯಸ್ಥರು, ಅಂದರೆ ಗೋತ್ರನಾಯಕರು ಹಾಗೂ ಕುಲಾಧಿಪತಿಗಳಾಗಿದ್ದು ಜನಗಣತಿಯ ನೇತೃತ್ವವನ್ನು ವಹಿಸಿಕೊಂಡಿದ್ದವರು, ಕಾಣಿಕೆಗಳನ್ನು ತಂದೊಪ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಇಸ್ರಾಯೇಲ್ಯರ ಪ್ರಧಾನಪುರುಷರು ಅಂದರೆ ಗೋತ್ರಪ್ರಮುಖರಾಗಿದ್ದು ಕುಲಾಧಿಪತಿಗಳಾಗಿಯೂ ಲೆಕ್ಕಿಸಲ್ಪಟ್ಟ ಭಟರ ಮೇಲೆ ನಾಯಕರಾಗಿಯೂ ಇದ್ದವರು ಕಾಣಿಕೆಗಳನ್ನು ತಂದು ಸಮರ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಇಸ್ರಾಯೇಲರ ಪ್ರಧಾನರು ಎಂದರೆ ಗೋತ್ರದ ಪ್ರಮುಖರು, ಕುಲಾಧಿಪತಿಗಳು ಜನಗಣತಿಯ ನೇತೃತ್ವವನ್ನು ವಹಿಸಿಕೊಂಡಿದ್ದವರು ಕಾಣಿಕೆಗಳನ್ನು ತಂದು ಸಮರ್ಪಿಸಿದರು. ಅಧ್ಯಾಯವನ್ನು ನೋಡಿ |