Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 7:4 - ಪರಿಶುದ್ದ ಬೈಬಲ್‌

4 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸರ್ವೇಶ್ವರ ಸ್ವಾಮಿ ಮೋಶೆಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4-5 ಯೆಹೋವನು ಮೋಶೆಗೆ - ನೀನು, ಇವರ ಕೈಯಿಂದ ಈ ಕಾಣಿಕೆಯ ವಸ್ತುಗಳನ್ನು ತೆಗೆದುಕೋ; ಇವು ದೇವದರ್ಶನದ ಗುಡಾರದ ಸೇವೆಗೋಸ್ಕರವಾಗಿರಲಿ; ಇವುಗಳನ್ನು ಲೇವಿಯರಿಗೆ ಅವರವರ ಕೆಲಸಕ್ಕೆ ತಕ್ಕ ಹಾಗೆ ಕೊಡಬೇಕು ಎಂದು ಆಜ್ಞಾಪಿಸಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೆಹೋವ ದೇವರು ಮಾತನಾಡಿ ಮೋಶೆಗೆ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 7:4
3 ತಿಳಿವುಗಳ ಹೋಲಿಕೆ  

ಗೋತ್ರಪ್ರಧಾನರು ಮುಂದೆ ಬಂದು, ತಮ್ಮ ಕಾಣಿಕೆಗಳನ್ನು ಸಮರ್ಪಿಸಿದರು. ಇಬ್ಬಿಬ್ಬರು ಆರು ಕಮಾನು ಬಂಡಿಗಳನ್ನೂ ಅವುಗಳನ್ನು ಎಳೆಯುವುದಕ್ಕೆ ಆರು ಜೊತೆ ಎತ್ತುಗಳನ್ನೂ ಕೊಟ್ಟರು. ಪ್ರಧಾನರು ಇವುಗಳನ್ನು ಪವಿತ್ರಗುಡಾರದಲ್ಲಿ ಯೆಹೋವನಿಗೆ ಒಪ್ಪಿಸಿದರು.


“ಪ್ರಧಾನರಿಂದ ಈ ಕಾಣಿಕೆಗಳನ್ನು ಸ್ವೀಕರಿಸು. ಇವು ದೇವದರ್ಶನಗುಡಾರದ ವರ್ಗಾವಣೆಗೆ ಉಪಯೋಗಿಸಲ್ಪಡಲಿ. ಇವುಗಳನ್ನು ಲೇವಿಯರಿಗೆ ಕೊಡು. ಅವರು ತಮ್ಮ ಕೆಲಸಗಳನ್ನು ಮಾಡಲು ಇದು ಸಹಾಯ ಮಾಡುವುದು.”


ದಾವೀದನ ಜನರು ಪವಿತ್ರ ಪೆಟ್ಟಿಗೆಯನ್ನು ಹೊಸಬಂಡಿಯ ಮೇಲಿಟ್ಟರು. ಅವರು ಬೆಟ್ಟದ ಮೇಲಿರುವ ಅಬೀನಾದಾಬನ ಮನೆಯಿಂದ ದೇವರ ಪವಿತ್ರ ಪೆಟ್ಟಿಗೆಯನ್ನು ತಂದರು. ಅಬೀನಾದಾಬನ ಮಕ್ಕಳಾದ ಉಜ್ಜನೂ ಅಹಿಯೋವನೂ ಆ ಬಂಡಿಯನ್ನು ಹೊಡೆದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು