Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 7:6 - ಪರಿಶುದ್ದ ಬೈಬಲ್‌

6 ಆದ್ದರಿಂದ ಮೋಶೆಯು ಆ ಬಂಡಿಗಳನ್ನೂ ಎತ್ತುಗಳನ್ನೂ ಸ್ವೀಕರಿಸಿ ಅವುಗಳನ್ನು ಲೇವಿಯರಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮೋಶೆ ಆ ಬಂಡಿಗಳನ್ನೂ ಮತ್ತು ಎತ್ತುಗಳನ್ನೂ ತೆಗೆದುಕೊಂಡು ಲೇವಿಯರಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅಂತೆಯೇ, ಮೋಶೆ ಆ ಬಂಡಿಗಳನ್ನು ಹಾಗೂ ಎತ್ತುಗಳನ್ನು ತೆಗೆದುಕೊಂಡು ಲೇವಿಯರಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮೋಶೆ ಆ ಬಂಡಿಗಳನ್ನೂ ಎತ್ತುಗಳನ್ನೂ ತೆಗೆದುಕೊಂಡು ಲೇವಿಯರಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಮೋಶೆಯು ಆ ಬಂಡಿಗಳನ್ನೂ, ಎತ್ತುಗಳನ್ನೂ ತೆಗೆದುಕೊಂಡು ಅವುಗಳನ್ನು ಲೇವಿಯರಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 7:6
4 ತಿಳಿವುಗಳ ಹೋಲಿಕೆ  

ಅವರು ನಮ್ಮ ಶ್ರೇಷ್ಠವಾದ ರಥಗಳನ್ನು ತೆಗೆದುಕೊಂಡು ಕಾನಾನ್ ದೇಶಕ್ಕೆ ಹೋಗಿ ನಿನ್ನ ತಂದೆಯನ್ನೂ ಎಲ್ಲಾ ಸ್ತ್ರೀಯರನ್ನೂ ಮಕ್ಕಳನ್ನೂ ಕರೆದುಕೊಂಡು ಬರಲಿ.


“ಪ್ರಧಾನರಿಂದ ಈ ಕಾಣಿಕೆಗಳನ್ನು ಸ್ವೀಕರಿಸು. ಇವು ದೇವದರ್ಶನಗುಡಾರದ ವರ್ಗಾವಣೆಗೆ ಉಪಯೋಗಿಸಲ್ಪಡಲಿ. ಇವುಗಳನ್ನು ಲೇವಿಯರಿಗೆ ಕೊಡು. ಅವರು ತಮ್ಮ ಕೆಲಸಗಳನ್ನು ಮಾಡಲು ಇದು ಸಹಾಯ ಮಾಡುವುದು.”


ಅವನು ಗೇರ್ಷೋನ್ ಗೋತ್ರಪುರುಷರಿಗೆ ಅವರ ಕೆಲಸಕ್ಕೆ ಅಗತ್ಯವಾಗಿದ್ದ ಎರಡು ಬಂಡಿಗಳನ್ನು ಮತ್ತು ಎರಡು ಜೊತೆ ಎತ್ತುಗಳನ್ನು ಕೊಟ್ಟನು.


ಬಳಿಕ ಪವಿತ್ರ ಗುಡಾರವನ್ನು ಕೆಳಗಿಳಿಸಲಾಯಿತು. ಗೇರ್ಷೋನ್ ಮತ್ತು ಮೆರಾರೀ ಕುಲಗಳ ಗಂಡಸರು ಪವಿತ್ರ ಗುಡಾರವನ್ನು ಹೊತ್ತುಕೊಂಡು ಅವರ ಹಿಂದೆ ಹೊರಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು