Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 8:25 - ಪರಿಶುದ್ದ ಬೈಬಲ್‌

25 ಅವರ ವಯಸ್ಸು ಐವತ್ತು ವರ್ಷವಾದ ನಂತರ ಸೇವೆಯಿಂದ ನಿವೃತ್ತರಾಗಬೇಕು; ಪವಿತ್ರ ಗುಡಾರವನ್ನು ವರ್ಗಾವಣೆ ಮಾಡುವ ಭಾರವಾದ ಕೆಲಸವನ್ನು ಅವರೆಂದಿಗೂ ಮಾಡಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವರು ಐವತ್ತು ವರ್ಷದವರಾದ ನಂತರ ಆ ಮಂಡಳಿಯನ್ನು ಬಿಟ್ಟು ದೇವಾಲಯದ ಸೇವಾಕಾರ್ಯದಿಂದ ಬಿಡುಗಡೆಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅವರು ಐವತ್ತು ವರ್ಷದವರಾದ ನಂತರ ಆ ಸೇವಾ ಸಂಸ್ಥೆಯನ್ನು ಬಿಟ್ಟು ದೇವಸ್ಥಾನದ ಪರಿಚರ್ಯದಿಂದ ನಿವೃತ್ತರಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವರು ಐವತ್ತು ವರುಷದವರಾದನಂತರ ಆ ಮಂಡಲಿಯನ್ನು ಬಿಟ್ಟು ದೇವಸ್ಥಾನದ ಪರಿಚರ್ಯದಿಂದ ಬಿಡುಗಡೆಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆದರೆ ಐವತ್ತು ವರ್ಷದವರಾದ ನಂತರ ಸೇವೆಯನ್ನು ಬಿಟ್ಟು ನಿವೃತ್ತರಾಗಬೇಕು ಮತ್ತು ತದನಂತರ ಕೆಲಸಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 8:25
4 ತಿಳಿವುಗಳ ಹೋಲಿಕೆ  

ಶ್ರೇಷ್ಠ ಹೋರಾಟವನ್ನು ಮಾಡಿದ್ದೇನೆ. ಪಂದ್ಯದಲ್ಲಿ ನನ್ನ ಓಟವನ್ನು ಮುಗಿಸಿದ್ದೇನೆ; ನನ್ನ ನಂಬಿಕೆಯನ್ನು ಕಾಪಾಡಿಕೊಂಡಿದ್ದೇನೆ.


“ಲೇವಿಯರು ಅನುಸರಿಸಬೇಕಾದ ಪದ್ಧತಿ ಏನೆಂದರೆ: ಲೇವಿಯರಲ್ಲಿ ಇಪ್ಪತ್ತೈದು ವರ್ಷಕ್ಕಿಂತ ಹೆಚ್ಚು ವಯಸ್ಸಾಗಿರುವ ಗಂಡಸರು ದೇವದರ್ಶನಗುಡಾರದ ಸೇವೆಯ ದಳದಲ್ಲಿ ಕೆಲಸಮಾಡಲು ಯೋಗ್ಯರಾಗಿದ್ದಾರೆ.


ಅವರು ಕಾವಲುಗಾರರಾಗಿ ದೇವದರ್ಶನಗುಡಾರದ ಬಳಿ ಇತರ ಲೇವಿಯರಿಗೆ ಸಹಾಯ ಮಾಡಬಹುದೇ ಹೊರತು ಭಾರವಾದ ಕೆಲಸವನ್ನು ಮಾಡಲೇಕೂಡದು. ನೀನು ಈ ರೀತಿಯಲ್ಲಿ ಲೇವಿಯರಿಗೆ ಕೆಲಸವನ್ನು ಹಂಚಿಕೊಡಬೇಕು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು