ಅರಣ್ಯಕಾಂಡ 8:9 - ಪರಿಶುದ್ದ ಬೈಬಲ್9 ಲೇವಿಯರನ್ನು ದೇವದರ್ಶನಗುಡಾರದ ಮುಂಭಾಗಕ್ಕೆ ಕರೆದುಕೊಂಡು ಬಂದು ಇಸ್ರೇಲರನ್ನು ಒಟ್ಟಾಗಿ ಸೇರಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆಗ ನೀನು ಲೇವಿಯರನ್ನು ದೇವದರ್ಶನ ಗುಡಾರದ ಮುಂದೆ ಕರೆದುಕೊಂಡು ಬಂದು ಇಸ್ರಾಯೇಲರ ಸಮೂಹವನ್ನೆಲ್ಲಾ ಕೂಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆಗ ನೀನು ಅವರನ್ನು ದೇವದರ್ಶನದ ಗುಡಾರದ ಮುಂದಕ್ಕೆ ಕರೆದುಕೊಂಡು ಬಾ. ಇಸ್ರಯೇಲ್ ಜನರನ್ನು ಸಭೆಸೇರಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆಗ ನೀನು ಅವರನ್ನು ದೇವದರ್ಶನದ ಗುಡಾರದ ಮುಂದೆ ಕರಕೊಂಡು ಬಂದು ಇಸ್ರಾಯೇಲ್ಯರ ಸಮೂಹವನ್ನೆಲ್ಲಾ ಕೂಡ ಕರಿಸಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆಗ ನೀನು ಲೇವಿಯರನ್ನು ದೇವದರ್ಶನದ ಗುಡಾರದ ಮುಂದೆ ಕರೆತಂದು, ಇಸ್ರಾಯೇಲರ ಸಮೂಹವನ್ನೆಲ್ಲಾ ಒಟ್ಟುಗೂಡಿಸಬೇಕು. ಅಧ್ಯಾಯವನ್ನು ನೋಡಿ |