ಅರಣ್ಯಕಾಂಡ 9:16 - ಪರಿಶುದ್ದ ಬೈಬಲ್16 ಹೀಗೆ ಮೇಘವು ಯಾವಾಗಲೂ ದೇವದರ್ಶನಗುಡಾರವನ್ನು ಮುಚ್ಚಿಕೊಂಡಿರುವುದು. ರಾತ್ರಿವೇಳೆಯಲ್ಲಿ ಆ ಮೇಘವು ಬೆಂಕಿಯಂತೆ ಕಾಣಿಸುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಿತ್ಯವೂ ಹಾಗೆಯೇ ಕಾಣಿಸುತ್ತಿತ್ತು; ಮೇಘವು ದೇವದರ್ಶನದ ಗುಡಾರವನ್ನು ಆವರಿಸಿಕೊಂಡಿತು. ರಾತ್ರಿವೇಳೆಯಲ್ಲಿ ಆ ಮೇಘವು ಬೆಂಕಿಯಂತೆ ಕಾಣಿಸುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅದು ಸದಾ ಹಾಗೆಯೇ ಇರುತ್ತಿತ್ತು. ಆ ಮೇಘ ದೇವಸ್ಥಾನವನ್ನು ಆವರಿಸಿಕೊಳ್ಳುತ್ತಿತ್ತು; ರಾತ್ರಿವೇಳೆಯಲ್ಲಿ ಬೆಂಕಿಯಂತೆ ಕಾಣಿಸುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಿತ್ಯವೂ ಹಾಗೆಯೇ ಇರುವದು; ಮೇಘವು ದೇವಸ್ಥಾನವನ್ನು ಮುಚ್ಚಿಕೊಂಡಿರುವದು; ರಾತ್ರಿವೇಳೆಯಲ್ಲಿ ಆ ಮೇಘವು ಬೆಂಕಿಯಂತೆ ಕಾಣಿಸುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಈ ಪ್ರಕಾರ ಯಾವಾಗಲೂ, ಮೇಘವು ರಾತ್ರಿಯಲ್ಲಿ ಬೆಂಕಿಯಂತೆ ಅದನ್ನು ಮುಚ್ಚುತ್ತಿತ್ತು. ಅಧ್ಯಾಯವನ್ನು ನೋಡಿ |