ಅರಣ್ಯಕಾಂಡ 9:4 - ಪರಿಶುದ್ದ ಬೈಬಲ್4 ಆದ್ದರಿಂದ ಮೋಶೆ ಇಸ್ರೇಲರಿಗೆ, ಪಸ್ಕಹಬ್ಬವನ್ನು ಆಚರಿಸಬೇಕೆಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆದಕಾರಣ ಮೋಶೆ ಇಸ್ರಾಯೇಲರಿಗೆ, ನೀವು ಪಸ್ಕಹಬ್ಬವನ್ನು ಆಚರಿಸಬೇಕೆಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅಂತೆಯೇ ಮೋಶೆ ಇಸ್ರಯೇಲರಿಗೆ, “ನೀವು ಪಾಸ್ಕ ಹಬ್ಬವನ್ನು ಆಚರಿಸಬೇಕೆಂದು ಆಜ್ಞಾಪಿಸಲಾಗಿದೆ,” ಎಂದು ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆದಕಾರಣ ಮೋಶೆ ಇಸ್ರಾಯೇಲ್ಯರಿಗೆ - ನೀವು ಪಸ್ಕಹಬ್ಬವನ್ನು ಆಚರಿಸಬೇಕೆಂದು ಆಜ್ಞಾಪಿಸಲಾಗಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆಗ ಮೋಶೆಯು ಪಸ್ಕವನ್ನು ಆಚರಿಸುವುದಕ್ಕೆ ಇಸ್ರಾಯೇಲರ ಸಂಗಡ ಮಾತನಾಡಿದನು. ಅಧ್ಯಾಯವನ್ನು ನೋಡಿ |