ಆದಿಕಾಂಡ 1:10 - ಪರಿಶುದ್ದ ಬೈಬಲ್10 ದೇವರು ಒಣನೆಲಕ್ಕೆ ಭೂಮಿಯೆಂದೂ ಒಟ್ಟಿಗೆ ಸೇರಿಕೊಂಡಿದ್ದ ನೀರಿಗೆ ಸಮುದ್ರವೆಂದೂ ಹೆಸರಿಟ್ಟನು. ದೇವರಿಗೆ ಇವು ಒಳ್ಳೆಯದಾಗಿ ಕಂಡವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ದೇವರು ಒಣನೆಲಕ್ಕೆ “ಭೂಮಿ” ಎಂದೂ ಜಲರಾಶಿಗೆ “ಸಮುದ್ರ” ಎಂದೂ ಹೆಸರಿಟ್ಟನು. ಆತನು ಅದನ್ನು ಒಳ್ಳೆಯದೆಂದು ನೋಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ದೇವರು ಒಣನೆಲಕ್ಕೆ “ಭೂಮಿ” ಎಂದೂ ಜಲರಾಶಿಗೆ “ಸಮುದ್ರ” ಎಂದೂ ಹೆಸರಿಟ್ಟರು. ದೇವರ ಕಣ್ಣಿಗೆ ಅದೂ ಚೆನ್ನಾಗಿ ಕಂಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ದೇವರು ಒಣನೆಲಕ್ಕೆ ಭೂವಿುಯೆಂದೂ ಜಲಸಮೂಹಕ್ಕೆ ಸಮುದ್ರವೆಂದೂ ಹೆಸರಿಟ್ಟನು. ಆತನು ಅದನ್ನು ಒಳ್ಳೇದೆಂದು ನೋಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ದೇವರು ಒಣ ನೆಲಕ್ಕೆ “ಭೂಮಿ” ಎಂದೂ ಕೂಡಿಕೊಂಡಿದ್ದ ನೀರಿಗೆ “ಸಮುದ್ರ” ಎಂದೂ ಹೆಸರಿಟ್ಟರು. ದೇವರು ಅದನ್ನು ಒಳ್ಳೆಯದೆಂದು ಕಂಡರು. ಅಧ್ಯಾಯವನ್ನು ನೋಡಿ |