ಆದಿಕಾಂಡ 1:16 - ಪರಿಶುದ್ದ ಬೈಬಲ್16 ಆದ್ದರಿಂದ ದೇವರು ಎರಡು ದೊಡ್ಡಬೆಳಕುಗಳನ್ನು ಸೃಷ್ಟಿಸಿದನು. ಹಗಲನ್ನಾಳುವುದಕ್ಕಾಗಿ ದೊಡ್ಡಬೆಳಕನ್ನೂ ರಾತ್ರಿಯನ್ನಾಳುವುದಕ್ಕಾಗಿ ಅದಕ್ಕಿಂತ ಚಿಕ್ಕಬೆಳಕನ್ನೂ ಸೃಷ್ಟಿಸಿದನು. ಆತನು ನಕ್ಷತ್ರಗಳನ್ನು ಸಹ ಸೃಷ್ಟಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ದೇವರು ಹಗಲನ್ನಾಳುವುದಕ್ಕೆ ದೊಡ್ಡ ದೀಪವನ್ನೂ ಇರುಳನ್ನಾಳುವುದಕ್ಕೆ ಚಿಕ್ಕ ದೀಪವನ್ನೂ ಹೀಗೆ ಎರಡು ದೊಡ್ಡ ದೀಪಗಳನ್ನು ಉಂಟು ಮಾಡಿದನು. ಆತನು ನಕ್ಷತ್ರಗಳನ್ನು ಸಹ ಉಂಟು ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಹಗಲನ್ನಾಳುವುದಕ್ಕೆ ಸೂರ್ಯನನ್ನೂ ಇರುಳನ್ನಾಳುವುದಕ್ಕೆ ಚಂದ್ರನನ್ನೂ, ಹೀಗೆ ಎರಡು ದೀವಿಗೆಗಳನ್ನು ಸೃಷ್ಟಿ ಮಾಡಿದರು. ಅದು ಮಾತ್ರವಲ್ಲ, ನಕ್ಷತ್ರಗಳನ್ನೂ ಅವರು ಸೃಷ್ಟಿಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ದೇವರು ಹಗಲನ್ನಾಳುವದಕ್ಕೆ ದೊಡ್ಡ ಬೆಳಕನ್ನೂ ಇರುಳನ್ನಾಳುವದಕ್ಕೆ ಚಿಕ್ಕ ಬೆಳಕನ್ನೂ, ಈ ಎರಡು ದೊಡ್ಡ ಬೆಳಕುಗಳನ್ನು ಉಂಟುಮಾಡಿದನು. ಆತನು ನಕ್ಷತ್ರಗಳನ್ನು ಸಹ ಉಂಟುಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಹಗಲನ್ನಾಳುವುದಕ್ಕೆ ದೊಡ್ಡ ಬೆಳಕನ್ನು, ರಾತ್ರಿಯನ್ನಾಳುವುದಕ್ಕೆ ಚಿಕ್ಕ ಬೆಳಕನ್ನು ಎಂಬಂತೆ ದೇವರು ಎರಡು ದೊಡ್ಡ ಬೆಳಕುಗಳನ್ನು ಉಂಟುಮಾಡಿದರು. ದೇವರು ನಕ್ಷತ್ರಗಳನ್ನು ಸಹ ಉಂಟುಮಾಡಿದರು. ಅಧ್ಯಾಯವನ್ನು ನೋಡಿ |