ಆದಿಕಾಂಡ 10:20 - ಪರಿಶುದ್ದ ಬೈಬಲ್20 ಅವರೆಲ್ಲರೂ ಹಾಮನ ಸಂತತಿಯವರು. ಆ ಕುಟುಂಬಗಳವರೆಲ್ಲರು ತಮ್ಮ ಸ್ವಂತ ಭಾಷೆಗಳನ್ನು ಮತ್ತು ತಮ್ಮ ಸ್ವಂತ ನಾಡುಗಳನ್ನು ಹೊಂದಿದ್ದರು. ಅವುಗಳೆಲ್ಲ ಪ್ರತ್ಯೇಕ ಜನಾಂಗಗಳಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಕುಲ, ಭಾಷೆ, ದೇಶ, ಜನಾಂಗಗಳ ಪ್ರಕಾರ ಇವರೇ ಹಾಮನ ವಂಶದವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಕುಲ - ಭಾಷಾ - ದೇಶ - ಜನಾಂಗಗಳ ಪ್ರಕಾರ ಇವರೇ ಹಾಮನ ವಂಶದವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಕುಲಭಾಷಾ ದೇಶಜನಾಂಗಗಳ ಪ್ರಕಾರ ಇವರೇ ಹಾಮನ ವಂಶದವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಇವರು ತಮ್ಮ ಕುಟುಂಬಗಳ ಮತ್ತು ತಮ್ಮ ಭಾಷೆಗಳ ಪ್ರಕಾರ, ತಮ್ಮ ಸೀಮೆ ಹಾಗು ದೇಶಗಳಲ್ಲಿಯೂ ಇರುವ ಹಾಮನ ಪುತ್ರರು. ಅಧ್ಯಾಯವನ್ನು ನೋಡಿ |