Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 10:30 - ಪರಿಶುದ್ದ ಬೈಬಲ್‌

30 ಇವರೆಲ್ಲರೂ ಮೇಶಾ ಸೀಮೆಯನ್ನು ಮೊದಲುಗೊಂಡು ಪೂರ್ವದ ಬೆಟ್ಟಗುಡ್ಡದ ಪ್ರದೇಶದಲ್ಲಿ ವಾಸಿಸಿದರು. ಸೆಫಾರಿಗೆ ಹೋಗುವ ದಿಕ್ಕಿನಲ್ಲಿ ಮೇಶಾ ಸೀಮೆಯಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಇವರ ನಿವಾಸವು ಮೇಶಾ ಸೀಮೆ ಮೊದಲುಗೊಂಡು ಪೂರ್ವ ದಿಕ್ಕಿನಲ್ಲಿರುವ ಸೆಫಾರ್ ಎಂಬ ಬೆಟ್ಟದ ವರೆಗೂ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಇವರ ನಿವಾಸವು ಮೇಶಾ ನಾಡು ಮೊದಲುಗೊಂಡು ಪೂರ್ವಕ್ಕಿರುವ ಸೆಫಾರ್ ಎಂಬ ಬೆಟ್ಟದವರೆಗೂ ಹರಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಇವರ ನಿವಾಸವು ಮೇಶಾಸೀಮೆ ಮೊದಲುಗೊಂಡು ಮೂಡಲಲ್ಲಿರುವ ಸೆಫಾರ್ ಎಂಬ ಬೆಟ್ಟದವರೆಗೂ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಅವರ ನಿವಾಸವು ಮೇಶಾ ನಾಡು ಮೊದಲುಗೊಂಡು ಪೂರ್ವದಿಕ್ಕಿನ ಸೆಫಾರ್ ಎಂಬ ಬೆಟ್ಟದವರೆಗೂ ಹರಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 10:30
3 ತಿಳಿವುಗಳ ಹೋಲಿಕೆ  

ಆಗ ಬಿಳಾಮನು ಹೀಗೆ ಹೇಳಿದನು: “ಮೋವಾಬ್ಯರ ಅರಸನಾದ ಬಾಲಾಕನು ನನ್ನನ್ನು ಅರಾಮಿನ ಪೂರ್ವ ದಿಕ್ಕಿನ ಬೆಟ್ಟಗಳಿಂದ ನನ್ನನ್ನು ಕರೆಸಿದನು. ‘ನೀನು ಬಂದು ನನಗೋಸ್ಕರ ಯಾಕೋಬ್ಯರನ್ನು ಶಪಿಸು; ಇಸ್ರೇಲರ ವಿರುದ್ಧ ಮಾತನಾಡು’ ಎಂದು ಬಾಲಾಕನು ಹೇಳಿದನು.


ಓಫೀರ್, ಹವೀಲ ಮತ್ತು ಯೋಬಾಬ್.


ಇವರೆಲ್ಲರೂ ಶೇಮನ ಕುಟುಂಬಕ್ಕೆ ಸೇರಿದವರು. ಇವರೆಲ್ಲರು ಕುಟುಂಬಾನುಸಾರವಾಗಿಯೂ ಭಾಷಾನುಸಾರವಾಗಿಯೂ ದೇಶಾನುಸಾರವಾಗಿಯೂ ಜನಾಂಗಗಳಿಗನುಸಾರವಾಗಿಯೂ ಹರಡಿಕೊಂಡಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು