ಆದಿಕಾಂಡ 10:32 - ಪರಿಶುದ್ದ ಬೈಬಲ್32 ನೋಹನ ಗಂಡುಮಕ್ಕಳಿಂದ ಉಂಟಾದ ವಂಶಗಳವರ ಪಟ್ಟಿಯಿದು. ಅವರು ತಮ್ಮ ಜನಾಂಗಗಳಿಗನುಸಾರವಾಗಿ ಹರಡಿಕೊಂಡಿದ್ದರು. ಜಲಪ್ರಳಯದ ನಂತರ ಭೂಮಿಯಲ್ಲೆಲ್ಲಾ ಹರಡಿಕೊಂಡವರು ಈ ವಂಶಗಳವರೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಜನಾಂಗಗಳ ಸಂತತಿಯ ಪ್ರಕಾರ ಇವರೇ ನೋಹನ ವಂಶದವರು. ಜಲಪ್ರಳಯವಾದ ನಂತರ ಭೂಮಿಯ ಮೇಲೆ ಹರಡಿಕೊಂಡ ಜನಾಂಗಗಳು ಇವರೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಸಂತತಿ - ಜನಾಂಗಗಳ ಪ್ರಕಾರ ಇವರೇ ನೋಹನ ವಂಶದವರು. ಜಲಪ್ರಳಯವಾದ ನಂತರ ಭೂಮಿಯ ಮೇಲೆ ಹರಡಿಕೊಂಡ ಜನಾಂಗಗಳು ಇವರೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಸಂತತಿ ಜನಾಂಗಗಳ ಪ್ರಕಾರ ಇವರೇ ನೋಹನ ವಂಶದವರು. ಜಲಪ್ರಳಯವಾದನಂತರ ಭೂವಿುಯ ಮೇಲೆ ಹರಡಿಕೊಂಡ ಜನಾಂಗಗಳವರು ಇವರೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ವಂಶಾವಳಿಗಳಿಗೂ ಜನಾಂಗಗಳಿಗೂ ಅನುಸಾರವಾಗಿ ನೋಹನ ಪುತ್ರರ ಕುಟುಂಬಗಳು ಇವೇ. ಪ್ರಳಯವಾದ ಮೇಲೆ ಇವರಿಂದ ಜನಾಂಗಗಳು ಭೂಮಿಯಲ್ಲಿ ಹರಡಿಕೊಂಡವು. ಅಧ್ಯಾಯವನ್ನು ನೋಡಿ |