ಆದಿಕಾಂಡ 11:14 - ಪರಿಶುದ್ದ ಬೈಬಲ್14 ಶೆಲಹನು 30 ವರ್ಷದವನಾಗಿದ್ದಾಗ ಎಬರ ಎಂಬ ಮಗನನ್ನು ಪಡೆದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಶೆಲಹನು ಮೂವತ್ತನಾಲ್ಕು ವರ್ಷದವನಾಗಿ ಎಬರನನ್ನು ಪಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಮೂವತ್ತು ವರ್ಷದವನಾಗಿದ್ದ ಶೆಲಹನಿಗೆ ಎಬರನು ಹುಟ್ಟಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಶೆಲಹನು ಮೂವತ್ತು ವರುಷದವನಾಗಿ ಎಬರನನ್ನು ಪಡೆದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಶೆಲಹನು ಮೂವತ್ತು ವರ್ಷದವನಾಗಿದ್ದಾಗ, ಅವನಿಂದ ಏಬೆರನು ಹುಟ್ಟಿದನು. ಅಧ್ಯಾಯವನ್ನು ನೋಡಿ |