Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 11:16 - ಪರಿಶುದ್ದ ಬೈಬಲ್‌

16 ಎಬರನು 34 ವರ್ಷದವನಾಗಿದ್ದಾಗ ಪೆಲೆಗ ಎಂಬ ಮಗನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಎಬರನು ಮೂವತ್ತನಾಲ್ಕು ವರ್ಷದವನಾಗಿ ಪೆಲೆಗನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಮೂವತ್ತನಾಲ್ಕು ವರ್ಷದವನಾಗಿದ್ದ ಎಬರನಿಗೆ ಪೆಲೆಗನು ಹುಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಎಬರನು ಮೂವತ್ತು ನಾಲ್ಕು ವರುಷದವನಾಗಿ ಪೆಲೆಗನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಏಬೆರನು ಮೂವತ್ತ ನಾಲ್ಕು ವರ್ಷದವನಾಗಿದ್ದಾಗ, ಅವನಿಂದ ಪೆಲೆಗನು ಹುಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 11:16
7 ತಿಳಿವುಗಳ ಹೋಲಿಕೆ  

ನಹೋರನು ಸೆರೂಗನ ಮಗನು. ಸೆರೂಗನು ರೆಗೂವನ ಮಗನು. ರೆಗೂವನು ಪೆಲೆಗನ ಮಗನು. ಪೆಲೆಗನು ಎಬರನ ಮಗನು. ಎಬರನು ಸಾಲನ ಮಗನು.


ಏಬೆರನಿಗೆ ಇಬ್ಬರು ಮಕ್ಕಳಿದ್ದರು. ಒಬ್ಬನ ಹೆಸರು ಪೆಲೆಗ್. ಇವನ ಜೀವಮಾನಕಾಲದಲ್ಲಿ ಭೂಲೋಕದ ಜನರು ತಮ್ಮತಮ್ಮ ಭಾಷೆಗನುಸಾರವಾಗಿ ಗುಂಪುಗುಂಪಾಗಿ ಪ್ರತ್ಯೇಕವಾದರು. ಪೆಲೆಗನ ತಮ್ಮನ ಹೆಸರು ಯೊಕ್ತಾನ್.


ಸೈಪ್ರಸ್‌ನ ತೀರಗಳಿಂದ ಹಡಗುಗಳು ಬರುವವು. ಅವರು ಅಶ್ಶೂರ್ಯವನ್ನೂ ಏಬೆರವನ್ನೂ ಸೋಲಿಸುವರು; ಆದರೆ ಅವರು ಸಹ ನಾಶವಾಗುವರು.”


ಎಬರನಿಗೆ ಇಬ್ಬರು ಗಂಡುಮಕ್ಕಳಿದ್ದರು. ಮೊದಲನೆಯ ಮಗನು ಹುಟ್ಟಿದ ಕಾಲದಲ್ಲಿ ಭೂಮಿಯ ಜನಾಂಗಗಳು ವಿಂಗಡವಾದದ್ದರಿಂದ ಅವನಿಗೆ ಪೆಲೆಗ್ ಎಂದು ಹೆಸರಿಟ್ಟನು; ಎರಡನೆಯ ಮಗನ ಹೆಸರು ಯೊಕ್ತಾನ್.


ಶೇಮನು ಯೆಫೆತನ ಅಣ್ಣ. ಶೇಮನ ಸಂತತಿಯವರಲ್ಲಿ ಎಬರನೂ ಒಬ್ಬನು. ಎಬರನು ಹೀಬ್ರೂ ಜನರ ಮೂಲಪಿತೃ.


ಎಬರನು ಹುಟ್ಟಿದ ಮೇಲೆ ಶೆಲಹನು 403 ವರ್ಷ ಬದುಕಿದ್ದನು. ಆ ಕಾಲದಲ್ಲಿ ಅವನು ಇತರ ಗಂಡು ಮತ್ತು ಹೆಣ್ಣುಮಕ್ಕಳನ್ನು ಪಡೆದನು.


ಪೆಲೆಗನು ಹುಟ್ಟಿದ ಮೇಲೆ ಎಬರನು 430 ವರ್ಷಕ್ಕಿಂತಲೂ ಹೆಚ್ಚು ವರ್ಷ ಬದುಕಿದ್ದನು. ಆ ಕಾಲದಲ್ಲಿ ಅವನು ಬೇರೆ ಗಂಡು ಮತ್ತು ಹೆಣ್ಣುಮಕ್ಕಳನ್ನು ಪಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು